ನೀಟ್- ಯುಜಿ ಮರುಪರೀಕ್ಷೆ| 1,563 ವಿದ್ಯಾರ್ಥಿಗಳಲ್ಲಿ 750 ಗೈರು: ಎನ್‌ಟಿಎ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ ಕೈಗೊಳ್ಳಲಾಗಿದ್ದ ನೀಟ್‌ – ಯುಜಿ ಮರುಪರೀಕ್ಷೆಯಲ್ಲಿ 813 ಅಭ್ಯರ್ಥಿಗಳು ಹಾಜರಾಗಿದ್ದರೆ, 750...

ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌: ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌ಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಆರಂಭಿಸಿದೆ.ಪೇಪರ್ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು...

ನೀಟ್ ವಿವಾದ | ಸಿಬಿಐ ತನಿಖೆಗಾಗಿ 2 ವಾರಗಳಲ್ಲಿ ಉತ್ತರಿಸಲು ಕೇಂದ್ರ, ಎನ್‌ಟಿಎಗೆ ಸುಪ್ರೀಂ ಸೂಚನೆ

ಗಮನಾರ್ಹ ಬೆಳವಣಿಗೆಯಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷೆಯ ಅಕ್ರಮಗಳ ಕುರಿತು ಸಿಬಿಐ ತನಿಖೆಗೊಳಪಡಿಸಲು ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಎನ್‌ಟಿಎ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್...

ವಾಲ್ಮೀಕಿ ನಿಗಮ ಅಕ್ರಮ | ಅಗತ್ಯ ಬಂದರೆ ನಾವೇ ಸಿಬಿಐಗೆ ಪ್ರಕರಣ ಕೊಡುತ್ತೇವೆ: ಸಚಿವ ಪರಮೇಶ್ವರ್‌

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...

ವಾಲ್ಮೀಕಿ ನಿಗಮ ಅಕ್ರಮ | ರಾಹುಲ್ ಗಾಂಧಿಗೆ ಹಣ ಸಂದಾಯ ಬಯಲಾಗದಿರಲಿ ಎಂದು ಸಿಬಿಐಗೆ ಕೊಡುತ್ತಿಲ್ಲ: ಡಿ ವಿ ಸದಾನಂದಗೌಡ

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು.ಮಲ್ಲೇಶ್ವರದ ಬಿಜೆಪಿ...

ಜನಪ್ರಿಯ

ಟಿ20 ವಿಶ್ವಕಪ್ | ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯ: ಟೀಮ್ ಇಂಡಿಯಾ ಸೆಮಿಫೈನಲ್‌ಗೆ

ಸೈಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು(ಜೂನ್ 24) ಆಸ್ಟ್ರೇಲಿಯಾ...

ಬೀದರ್‌ | ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ : ವಿಕ್ರಮ ವಿಸಾಜಿ

ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ...

ಟಿ20 ವಿಶ್ವಕಪ್ | ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ : ಆಸೀಸ್‌ಗೆ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

ಟಿ20 ಕ್ರಿಕೆಟ್‌ : 200 ಸಿಕ್ಸರ್‌ಗಳ ಸರದಾರನಾಗಿ ದಾಖಲೆ ಬರೆದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

Tag: ಸಿಬಿಐ