ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್‌ಐಆರ್...
ಭಾರತ್ ರಾಷ್ಟ್ರೀಯ ಸಮಿತಿ(ಬಿಆರ್‌ಎಸ್) ನಾಯಕಿ, ಶಾಸಕಿ ಕೆ ಕವಿತಾ ಅವರನ್ನು ದೆಹಲಿ ಅಬಕಾರಿ ಹಗರಣ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಹಾರಿ ಜೈಲಿನಿಂದ ಬಂಧಿಸಿದೆ.
ಕವಿತಾ...
ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ. ಸಿಬಿಐ ನಿರ್ಧಾರವನ್ನು ವಿರೋಧಿಸಿ ಕವಿತಾ ಅವರು...
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಸಂಸತ್‌ನಿಂದ ಉಚ್ಚಾಟಿತ ಸಂಸದೆ ಮಹುವಾ ಮೋಯಿತ್ರಾ ಅವರ ಕೋಲ್ಕತ್ತಾ ಮತ್ತು ಇತರ ನಗರಗಳಲ್ಲಿನ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು...
ಹಣ ಪಡೆದು ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ 'ಪ್ರಶ್ನೆಗಾಗಿ ಕಾಸು' ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆಯನ್ನು ನಡೆಸಿ ಆರು ತಿಂಗಳ ಒಳಗಾಗಿ ವರದಿಯನ್ನು ನೀಡುವಂತೆ...