‘ಎಳ್ಳಷ್ಟೂ ಸಾಕ್ಷ್ಯವಿಲ್ಲ’, CBI ವೈಫಲ್ಯ ಟೀಕಿಸಿದ ಕೋರ್ಟ್‌; ಬಾಂದರ್ ಕಲ್ಲಿದ್ದಲು ಹಗರಣದ ಎಲ್ಲ ಆರೋಪಿಗಳು ಖುಲಾಸೆ

ಅತ್ಯಂತ ಹಳೆಯ ಕಲ್ಲಿದ್ದಲು ಹಗರಣದ ಪ್ರಕರಣವೊಂದರಲ್ಲಿ ಐವರು ಆರೋಪಿಗಳನ್ನು ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ. ಪ್ರಕರಣ ಸಂಬಂಧಿಸಿದಂತೆ ಎಳ್ಳಷ್ಟೂ ಸಾಕ್ಷ್ಯಗಳನ್ನು ಸಿಬಿಐ ಒಸಗಿಸಿಲ್ಲವೆಂದು ಟೀಕಿಸಿದೆ. 2012ರಲ್ಲಿ ದಾಖಲಾಗಿದ್ದ ಮಹಾರಾಷ್ಟ್ರದ ಬಾಂದರ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಗೆ ಸಂಬಂಧಿಸಿದ...

ಸೌಜನ್ಯ ಪ್ರಕರಣ | ನ್ಯಾಯಯುತ ಮರು ತನಿಖೆಗೆ ‘ಕೊಂದವರು ಯಾರು?’ ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಪ್ರಕರಣದ ನಿಷ್ಪಕ್ಷಪಾತ, ನ್ಯಾಯಯುತ ಮರುತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ, ಅಸಹಜ ಸಾವು, ನಾಪತ್ತೆ ಪ್ರಕರಣಗಳ ತನಿಖೆಯ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಕೊಂದವರು ಯಾರು? ಆಂದೋಲನ ಒತ್ತಾಯಿಸಿದೆ.ಗುರುವಾರ ಪತ್ರಿಕಾಗೋಷ್ಠಿ...

BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ...

ಸಿಬಿಐ, ಇ.ಡಿಗೆ ಚಾಟಿ ಬೀಸಿದ ‘ಎಂಟೆದೆಯ ಬಂಟ’ ನ್ಯಾಯಾಧೀಶ ಜಿತೇಂದ್ರ ಸಿಂಗ್

ಪ್ರಜಾಪ್ರಭುತ್ವದಲ್ಲಿ ತನಿಖಾ ಸಂಸ್ಥೆಗಳು ಮತ್ತು ಅಧಿಕಾರದ ದುರ್ಬಳಕೆಯ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ, ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರ ನಡೆ ನ್ಯಾಯಾಂಗದ ಮೇಲಿನ ಜನಸಾಮಾನ್ಯರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. "ತನಿಖೆಯು...

ಕೇಜ್ರಿವಾಲ್ ವಿರುದ್ಧ ED ಕೇಸಿನ ಗತಿಯೂ ಗಂಗಮ್ಮನ ಪಾಲೇ!

ಅರವಿಂದ್ ಕೇಜ್ರಿವಾಲ್ ಮತ್ತ ಮನೀಶ್ ಸಿಸೋಡಿಯ ಅವರೊಂದಿಗೆ ಇತರೆ 21 ಮಂದಿ ಆಪಾದಿತರನ್ನು ದೆಹಲಿಯ ನ್ಯಾಯಾಲಯ ದೋಷಮುಕ್ತರೆಂದು ಸಾರಿದೆ. ಅಬಕಾರಿ ನೀತಿ ಹಗರಣ ಸಂಬಂಧ ಇವರ ಮೇಲೆ ಹೂಡಲಾಗಿರುವ ಮೊಕದ್ದಮೆಗಳಿಗೆ ಪುರಾವೆಗಳೇ ಇಲ್ಲವೆಂದಿದೆ. 598...

ಜನಪ್ರಿಯ

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

Tag: ಸಿಬಿಐ