ಪೊಲೀಸ್ ಅಧಿಕಾರಿಗಳು, ನ್ಯಾಯಾಧೀಶರು ಎಂದು ಹೇಳಿಕೊಂಡು ದೇಶದಲ್ಲಿ ನಡೆದ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ಮಾಹಿತಿಗಳನ್ನು ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ನೀಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್...
ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ತಮಿಳುನಾಡು ಕರೂರ್ನ ವೇಲುಸಾಮಿಪುರಂನಲ್ಲಿರುವ ಸ್ಥಳಕ್ಕೆ ಸಿಬಿಐನ ವಿಶೇಷ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ವರದಿಯಾಗಿದೆ.
ಸೆಪ್ಟೆಂಬರ್ 27ರಂದು ನಟ-ರಾಜಕಾರಣಿ...
ಮೂರು ವರ್ಷಗಳ ಹಿಂದೆ ವಂಚನೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ ದೋಷಿ ಎಂದು ಘೋಷಿಸಿದ್ದ ಮಾಜಿ ಆರ್ಜೆಡಿ ನಾಯಕ ಅನಿಲ್ ಸಹಾನಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಂಚನೆ ಪ್ರಕರಣದಲ್ಲಿ ಅನಿಲ್ ಸಹಾನಿ ಬಿಹಾರ...
ದೇಶದಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮತ್ತು ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ನೋಟಿಸ್ ನೀಡಿದೆ. ಹಾಗೆಯೇ ಇಂತಹ ಅಪರಾಧಗಳನ್ನು...
ಕೇಂದ್ರೀಯ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್ನ ರೋಪರ್ ರೇಂಜ್ನ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ (ಡಿಐಜಿ) ಹುದ್ದೆಯಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿಯನ್ನು ಬಂಧಿಸಿದೆ. ಆರಂಭದಲ್ಲಿ ರೂ. 8 ಲಕ್ಷ ಲಂಚಕ್ಕೆ ಬೇಡಿಕೆಯೊಂದಿಗೆ...