ಲೋಹದ ಪೆಲೆಟ್ ಗನ್ ನಿಷೇಧ, ಪರಿಹಾರಕ್ಕೆ ಆಗ್ರಹ: ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ತರು!

ಪ್ರತಿಭಟನೆ ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಲೋಹದ ಪೆಲೆಟ್ ಗನ್‌ಗಳನ್ನು (Metallic Pellet Guns) ಬಳಸುವುದನ್ನು ಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಇಬ್ಬರು ಸಂತ್ರಸ್ತರು ಹಾಗೂ ಮಾಜಿ ಐಪಿಎಸ್ ಅಧಿಕಾರಿ...

ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿಗಳ ಮೇಲಿನ ಎಕೆ 47 ಫೈರಿಂಗ್ ಪ್ರಕರಣ; ಮೋದಿ ವಿರುದ್ಧ ರಾಹುಲ್ ಗುಡುಗು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಜುಲೈ 25 ರಂದು ನಡೆದ 'ಬಿಹಾರ ಬಂದ್' ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಎಕೆ 47 ರೈಫಲ್‌ನಿಂದ ಗುಂಡು ಹಾರಿಸಿದ ಆರೋಪದ ಮೇಲೆ ಬಿಹಾರದ ಸಿವಾನ್ ಜಿಲ್ಲೆಯ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರೂರತೆಗೆ ಕಡೆಗೂ ಕಣ್ಣು ತೆರೆದ ಸುಪ್ರೀಂ ಕೋರ್ಟ್‌; ಲಾಠಿಚಾರ್ಜ್ ಸಮರ್ಥನೀಯವಲ್ಲ ಎಂದ ಸಿಜೆಐ

ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ ಹಾಗೂ ಬಲಪ್ರಯೋಗವನ್ನು ಸುಪ್ರೀಂ ಕೋರ್ಟ್‌ ಖಂಡಿಸಿದೆ. ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವ...

‘ನಿಮ್ಮ ಬಾಯ್‌ಫ್ರೆಂಡ್‌ಗೆ ರಾಜೀನಾಮೆ ಕೊಡಲು ಹೇಳಿ’; ಮೆಲೋನಿ ಪೋಸ್ಟ್‌ಗೆ ರಾಖಿ ಸಾವಂತ್ ಕಾಮೆಂಟ್ ವೈರಲ್

ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ  ಬಾಲಿವುಡ್ ನಟಿ ರಾಖಿ ಸಾವಂತ್ ಬೆಂಬಲ ನೀಡಿದ್ದಾರೆ. ಅಲ್ಲದೆ, ಇಟಲಿ ಪ್ರಧಾನಿ...

ನೀಟ್ ಅಕ್ರಮ: ‘ಇದನ್ನು ಹೀಗೆಯೇ ಮುಂದುವರಿಯಲು ಬಿಡಲಾಗದು’; ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ನೀಟ್-ಯುಜಿ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಇದನ್ನು ಹೀಗೆಯೇ ಮುಂದುವರೆಯಲು ಬಿಡಲಾಗದು. ಪರೀಕ್ಷಾ ವ್ಯವಸ್ಥೆಯಲ್ಲಿ...

ಜನಪ್ರಿಯ

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...

ರಾಯಚೂರು | ಕಸದ ರಾಶಿಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ

ನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕೋಟೆಯ ಕಂದಕದ ಬಳಿ ಆರೋಗ್ಯ ಇಲಾಖೆಗೆ...

Tag: ಸುಪ್ರೀಂ ಕೋರ್ಟ್‌