ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬ ಸದಸ್ಯರಿಗೆ ಸೇರಿದ ನಾಲ್ಕು ಸಂಸ್ಥೆಗಳಿಗೆ ತವಾಂಗ್ ಜಿಲ್ಲೆಯೊಂದರಲ್ಲೇ 146 ಸರ್ಕಾರಿ ಗುತ್ತಿಗೆಗಳು ಲಭಿಸಿವೆ ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ...
ಆ್ಯಸಿಡ್ ದಾಳಿ ಪ್ರಕರಣಗಳ ತನಿಖೆ ಮತ್ತು ವಿಚಾರಣೆ ತೀವ್ರ ವಿಳಂಬವಾಗುತ್ತಿದ್ದು, ದೀರ್ಘಕಾಲದ ವಿಳಂಬ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದೇಶಾದ್ಯಂತ ಬಾಕಿ ಇರುವ ಆ್ಯಸಿಡ್ ದಾಳಿ ಪ್ರಕರಣ ಸಂಪೂರ್ಣ ವಿವರವನ್ನು ಸಲ್ಲಿಸುವಂತೆ...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ವಿಚಾರಣಗೆ ಹಾಜರಾಗುವಂತೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್...
ಬಿಹಾರದಲ್ಲಿ ಈಗಾಗಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆದಿದ್ದು ಸುಮಾರು 65 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಅಳಿಸಲಾಗಿದೆ. ಈಗ ಹನ್ನೆರಡು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ...
ಚೆಕ್ ಬೌನ್ಸ್ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವಾಗ ಆರು ಬಾರಿ ವಕೀಲರನ್ನು ಬದಲಾಯಿಸಿದ್ದಕ್ಕಾಗಿ ಕೆಳ ನ್ಯಾಯಾಲಯವೊಂದು ಮಹಿಳೆಗೆ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್...