ಈ ದಿನ ಸಂಪಾದಕೀಯ | ‘ಪೋಕ್ಸೊ’ ಶಿಕ್ಷೆಯಿಂದ ನುಣುಚಿಕೊಳ್ಳುವ ದಾಳವಾಗದಿರಲಿ ‘ಮದುವೆ’

ಬಾಲ್ಯದಲ್ಲಿಯೇ ಮಕ್ಕಳ ಬದುಕನ್ನು ಕಮರುವಂತೆ ಮಾಡುವ ದುಷ್ಟ ಸಮಾಜವಿದು. ಹೀಗಿರುವಾಗ ಪೋಕ್ಸೊ ಪ್ರಕರಣಗಳಿಂದ ಪಾರಾಗಲು ಮದುವೆ ಎಂಬುದು ದಾಳವಾಗಬಾರದು. ಸಂತ್ರಸ್ತೆಯ ಜವಾಬ್ದಾರಿಯನ್ನು ಸಂಪೂರ್ಣವಾಗಿ ಸರ್ಕಾರಗಳು ವಹಿಸಬೇಕಿದೆ. ಬಡ ಪೋಷಕರ ನಿರ್ಲಕ್ಷ್ಯದ ಕಾರಣದಿಂದ ಬೇರೆ...

ಸುಪ್ರೀಂ ಕೋರ್ಟ್‌ಗೆ ಹಾಜರಾದ ಅಂಧ ವಕೀಲೆ: ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲು

ಇದೇ ಮೊದಲ ಬಾರಿಗೆ ಅಂಧ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು...

ಅರಮನೆ ಟಿಡಿಆರ್‌ | ಸುಪ್ರೀಂ ಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್

ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ...

ಒಂದು ಕೈಯಲ್ಲಿ ಚಪ್ಪಾಳೆ ತಟ್ಟಲಾಗದು: ಅತ್ಯಾಚಾರ ಪ್ರಕರಣದ ಆರೋಪಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಸುಮಾರು 40 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ 23 ವರ್ಷದ ಆರೋಪಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ. "ಆರೋಪಿ ಒಂಬತ್ತು ತಿಂಗಳಿನಿಂದ ಜೈಲಿನಲ್ಲಿದ್ದರೂ ಸರಿಯಾಗಿ ಆರೋಪ ಹೊರಿಸಲಾಗಿಲ್ಲ. ಅಷ್ಟಕ್ಕೂ...

ಸಾವರ್ಕರ್‌ ಹೆಸರಿನ ದುರ್ಬಳಕೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜೊತೆಗೆ ಲೋಕಸಭೆ...

ಜನಪ್ರಿಯ

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ...

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ವಿಷಾಹಾರ ಸೇವಿಸಿದ ಶಂಕೆ

ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ...

Tag: ಸುಪ್ರೀಂ ಕೋರ್ಟ್‌