ಇಂಟರ್ನೆಟ್ ಬೆಲೆ ನಿಯಂತ್ರಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, "ಇದು ಮುಕ್ತ ಮಾರುಕಟ್ಟೆ" ಎಂದು ಹೇಳಿದೆ. ಸದ್ಯ ದೇಶದಲ್ಲಿ ಬಹುತೇಕ ಎಲ್ಲಾ ಸಂಸ್ಥೆಗಳು ಇಂಟರ್ನೆಟ್ ಬೆಲೆಯನ್ನು ಏರಿಸಿವೆ. ಈ ಬೆಲೆಯನ್ನು ನಿಯಂತ್ರಿಸುವಂತೆ...
ದೇಶದ ಜನತಂತ್ರ ವ್ಯವಸ್ಥೆಯ ಆಧಾರ ಸ್ತಂಭಗಳಲ್ಲಿ ಒಂದಾದ ಚುನಾವಣಾ ಆಯೋಗದ ತಳಪಾಯವನ್ನು ಆತಂಕದ ಆಳಕ್ಕೆ ದುರ್ಬಲಗೊಳಿಸಲಾಗಿದೆ. ಆಯೋಗ ನೇರದಾರಿಗೆ ಸದ್ಯ ಭವಿಷ್ಯದಲ್ಲಿ ಮರಳುವ ಸೂಚನೆಗಳು ಕಾಣುತ್ತಿಲ್ಲ.
ಸ್ವತಂತ್ರ ಮತ್ತು ಸ್ವಾಯತ್ತ ಚುನಾವಣಾ ಆಯೋಗ ಕುರಿತು...
ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರನ್ನು ಮುಖ್ಯ ಆಯುಕ್ತರನ್ನಾಗಿ ನೇಮಿಸಿರುವ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ನೇಮಕ...
'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ಅಶ್ಲೀಲವಾಗಿ ಪ್ರಶ್ನೆಯನ್ನು ಕೇಳಿದ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಲ್ಲಾಬಾಡಿಯಾ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರೀಂ, "ರಣವೀರ್ ಮನಸ್ಸಿನಲ್ಲಿರುವ ಕೊಳಕನ್ನು...
ಚುನಾವಣಾ ಸಮಯದಲ್ಲಿ ಮತದಾರರನ್ನು ಓಲೈಸಲು ಪಕ್ಷಗಳು ಹಲವು ಯೋಜನೆಗಳನ್ನು ಮುಂದಿಟ್ಟು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅವನ್ನು ಜಾರಿಗೊಳಿಸುವುದಾಗಿ ಹೇಳುವುದುಂಟು. ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂತಹ ಉಚಿತ, ಕಲ್ಯಾಣ ಯೋಜನೆಗಳು ಜಾರಿಯಲ್ಲಿವೆ....