ಪೂಜಾ ಸ್ಥಳಗಳ ವಿಚಾರದಲ್ಲಿ ಧಾರ್ಮಿಕ ಸ್ವರೂಪವನ್ನು ಮುನ್ನೆಲೆಗೆ ತಂದು ವಿವಾದ ಎಬ್ಬಿಸಿರುವ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಆದೇಶಿಸದಂತೆ ವಿಚಾರಣಾ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಧಾರ್ಮಿಕ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು)...
ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ...
ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞ ಆರ್ಎಫ್ ನಾರಿಮನ್ ನಿರಾಶೆ ವ್ಯಕ್ತಪಡಿಸಿದ್ದಾರೆ. "ಈ ತೀರ್ಪು ಇದು ಜಾತ್ಯತೀತ...
ನ್ಯಾಯಾಧೀಶೆಯರನ್ನು ಸೇವೆಯಿಂದ ವಜಾಗೊಳಿಸಿದ್ದಕ್ಕಾಗಿ ಮತ್ತು ಅವರನ್ನು ಮರುನೇಮಕಗೊಳಿಸಲು ನಿರಾಕರಿಸಿದ್ದಕ್ಕಾಗಿ ಮಂಗಳವಾರ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿದೆ. "ಪುರುಷರಿಗೂ ಮುಟ್ಟಾಗುವಂತಿದ್ದರೆ (ಋತುಸ್ರಾವ) ಅರ್ಥವಾಗುತ್ತಿತ್ತು" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಎನ್...
ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಹಾಗೂ ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ದೇಶವನ್ನು ಅಸ್ಥಿರಗೊಳಿಸುವುದರ ಜೊತೆಗೆ ಅಲ್ಪಸಂಖ್ಯಾತ ಸಮುದಾಯವನ್ನು ನಿಗ್ರಹಿಸಲು ದಬ್ಬಾಳಿಗೆ ನಡೆಸುತ್ತಿದೆ....