ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳಿಗೆ ಪತ್ರಿಕೆಗಳ ಮೂಲಕ ನೋಟಿಸ್ ನೀಡಲು ಸುಪ್ರೀಂ ಸೂಚನೆ

ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಬಿಡುಗಡೆಯಾದ 11 ಅಪರಾಧಿಗಳ ಪೈಕಿ ಕೆಲವರ ಪ್ರತಿಕ್ರಿಯೆಯನ್ನು ಪಡೆಯಲು ಇಂಗ್ಲಿಷ್ ಮತ್ತು ಗುಜರಾತಿ ಪತ್ರಿಕೆಯಲ್ಲಿ ನೋಟಿಸ್‌ಗಳನ್ನು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮೇ 9) ಸೂಚನೆ ನೀಡಿದೆ....

ಮುಸ್ಲಿಮರ ಮೀಸಲಾತಿ ರದ್ದು ವಿಚಾರ | ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದ ಸುಪ್ರೀಂ ಕೋರ್ಟ್

ಜುಲೈ 25ಕ್ಕೆ ಅರ್ಜಿಗಳ ವಿಚಾರಣೆಯನ್ನು ಮುಂದೂಡಿದ ಸುಪ್ರಿಂ ಕೋರ್ಟ್ ಮೀಸಲಾತಿ ಬಗ್ಗೆ ರಾಜಕೀಯ ಹೇಳಿಕೆ ನೀಡುತ್ತಿರುವ ಬಗ್ಗೆ ನ್ಯಾಯಪೀಠ ಅಸಮಾಧಾನ ಕರ್ನಾಟಕದಲ್ಲಿ ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿ ಮಂಗಳವಾರ ಮತ್ತೆ...

ಮಣಿಪುರ ಹಿಂಸಾಚಾರಕ್ಕೆ ‘ಸುಪ್ರೀಂ’ ಕಳವಳ; ನೊಂದವರ ರಕ್ಷಣೆಗೆ ಕ್ರಮ ಕೈಗೊಳ್ಳಲು ಕೇಂದ್ರ, ರಾಜ್ಯಕ್ಕೆ ಆಗ್ರಹ

ಮಣಿಪುರ ಹಿಂಸಾಚಾರವನ್ನು ಮಾನವೀಯತೆಯ ಸಮಸ್ಯೆ ಎಂದು ಕರೆದಿರುವ ಸುಪ್ರೀಂ ಕೋರ್ಟ್, ಈ ಹಿಂಸಾಚಾರದಿಂದಾಗಿ ಮನೆ, ಬದುಕು ಕಳೆದುಕೊಂಡು ನಿರಾಶ್ರಿತರಾಗಿರುವ ಜನರ ರಕ್ಷಣೆಗೆ ತಕ್ಷಣದ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಆದೇಶ...

ಶಾಂತಿಯುತ ರಾಜ್ಯದಲ್ಲಿ ಗಲಭೆ ಹರಡುವ ಪ್ರಯತ್ನ; ಯೂಟ್ಯೂಬರ್ ಅರ್ಜಿ ತಿರಸ್ಕರಿಸಿದ ಸುಪ್ರೀಂ

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ನಕಲಿ ವಿಡಿಯೋಗಳನ್ನು ಯೂಟ್ಯೂಬ್ ಚಾನಲ್ ಮೂಲಕ ಹರಡಿದ ಆರೋಪ ಎದುರಿಸುತ್ತಿರುವ ಬಿಹಾರದ ಯೂಟ್ಯೂಬರ್ ಮನೀಶ್ ಕಶ್ಯಪ್ ತನ್ನ ವಿರುದ್ಧ ಬಿಹಾರ ಮತ್ತು ತಮಿಳುನಾಡಿನಲ್ಲಿ...

‘ಈ ದಿನ’ ಸಂಪಾದಕೀಯ | ಕೋರ್ಟು, ತಾಯಿ-ತಂದೆಯ ನಡುವೆ ಮಕ್ಕಳು ಕಾಲ್ಚೆಂಡಾಗದಿರಲಿ

ವಿಚ್ಛೇದಿತ ದಂಪತಿಗಳ ಮಕ್ಕಳ ಉಸ್ತುವಾರಿ ಹಕ್ಕು ಪ್ರಕರಣಗಳಲ್ಲಿ ಮಕ್ಕಳ ಮೇಲಾಗುವ ದುಷ್ಪರಿಣಾಮ ತಡೆಯುವುದು ಕೌಟುಂಬಿಕ ನ್ಯಾಯಾಲಯಗಳ ಕೆಲಸ ಮಾತ್ರವೇ ಅಲ್ಲ. ಕೇವಲ ಪೋಷಕರ ಹೊಣೆಯೂ ಅಲ್ಲ. ಕೋರ್ಟು ಮತ್ತು ಪೋಷಕರ ಜೊತೆಗೆ ರಾಜ್ಯ...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ವೈಎಸ್‌ಆರ್‌ಸಿಪಿ ಷರತ್ತುಬದ್ಧ ಬೆಂಬಲ: ಎಲ್ಲಾ ರಾಜ್ಯಗಳಲ್ಲೂ ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೇಡಿಕೆ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲು...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

Tag: ಸುಪ್ರೀಂ ಕೋರ್ಟ್‌