ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ 2022ರಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಹಾಗೂ ಪಿ ಕೆ ಮಿಶ್ರಾ ನೇತೃತ್ವದ ಪೀಠ ಕರ್ನಾಟಕ...
ಚುನಾವಣಾ ಬಾಂಡ್ಗಳ ಮೂಲಕ ಯಾವುದೇ ಹಣ ಪಡೆದಿಲ್ಲ. ಬಾಂಡ್ಗಳನ್ನು ಸ್ವೀಕರಿಸಲು ಅಗತ್ಯವಿದ್ದ ಎಸ್ಬಿಐ ಖಾತೆಯನ್ನು ಪಕ್ಷ ತೆರೆದೂ ಇಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಹೇಳಿದೆ.
ಸಿಪಿಐ(ಎಂ) ಕೂಡ ಚುನಾವಣಾ...
ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವದ...
ಚುನಾವಣಾ ಬಾಂಡ್ಗಳ ಬಗ್ಗೆ ಸುಪ್ರೀಂ ಕೋರ್ಟ್ ಸರ್ವಾನುಮತದ ತೀರ್ಪು ನೀಡಿದ್ದು, ರಾಜಕೀಯ ಪಕ್ಷಕ್ಕೆ ನೀಡುವ ಅನಾಮಧೇಯ ಕಾರ್ಪೋರೇಟ್ ಕೊಡುಗೆಗಳು ಸಂವಿಧಾನದ 19(1)(ಎ) ವಿಧಿಯ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ...
ದೆಹಲಿ ಚಲೋ ಪ್ರತಿಭಟನೆ ನಡೆಸಲು ಮುಂದಾಗಿರುವ ರೈತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್(ಎಸ್ಸಿಬಿಎ) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ...