ರಾಹುಲ್ ಗಾಂಧಿ ಸಂಸದ ಸ್ಥಾನ ಪ್ರಶ್ನಿಸಿದ ವಕೀಲನಿಗೆ ‘ಸುಪ್ರೀಂ’ನಿಂದ 1 ಲಕ್ಷ ರೂ. ದಂಡ

ಪ್ರಧಾನಿ ನರೇಂದ್ರ ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಿದ ನಂತರ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಊರ್ಜಿತಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಲಖನೌ ಮೂಲದ ವಕೀಲ ಅಶೋಕ್ ಪಾಂಡೆಗೆ ಸುಪ್ರೀಂ...

ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ

ಸುಪ್ರೀಂ ಕೋರ್ಟ್ ಕೋಲಿಜಿಯಂ ಕರ್ನಾಟಕದ ಮುಖ್ಯಮಂತ್ರಿ ಪಿ ಬಿ ವರಾಳೆ ಅವರನ್ನು ಸುಪ್ರೀಂ ಕೋರ್ಟಿನ ನ್ಯಾಯಾಧೀಶರನ್ನಾಗಿ ಬಡ್ತಿ ನೀಡಲು ಶಿಫಾರಸ್ಸು ಮಾಡಿದೆ. ವರಾಳೆ ಅವರು ಪರಿಶಿಷ್ಟ ಜಾತಿಯ ಹೈಕೋರ್ಟ್ ನ್ಯಾಯಾಧೀಶದಲ್ಲಿಯೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ....

ಅಯೋಧ್ಯೆ ತೀರ್ಪು ನೀಡಿದ ಐವರು ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯಕ್ರಮಕ್ಕೆ ಆಹ್ವಾನ

ನಾಲ್ಕು ವರ್ಷಗಳ ಹಿಂದೆ ರಾಮ ಜನ್ಮಭೂಮಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದ ಐವರು ನ್ಯಾಯಾಧೀಶರಿಗೆ ಜನವರಿ 22ರಂದು ನಡೆಯುವ ಅಯೋಧ್ಯೆ ರಾಮ ಮಂದಿರದ ಪ್ರಾಣ...

ಬಿಲ್ಕಿಸ್ ಪ್ರಕರಣ | ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ...

ಬೆಂಗಳೂರು | ಜನವರಿ 18ರಂದು ‘ಬಿಲ್ಕಿಸ್ ಬಾನು ಜೊತೆ ನಾವಿದ್ದೇವೆ’ ಕಾರ್ಯಕ್ರಮ

ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆ ರದ್ದುಗೊಳಿಸಿ, ಕೂಡಲೇ ಆರೋಪಿಗಳನ್ನು ಜೈಲಿಗೆ ಕಳುಹಿಸಲು ಆದೇಶಿಸಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಈ ತೀರ್ಪನ್ನು ಕರ್ನಾಟಕದಾದ್ಯಂತದ ಸ್ತ್ರೀವಾದಿ ಗುಂಪುಗಳು ಮತ್ತು ವ್ಯಕ್ತಿಗಳ ಜಾಲ 'ನಾವೆದ್ದು...

ಜನಪ್ರಿಯ

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...

Tag: ಸುಪ್ರೀಂ ಕೋರ್ಟ್