ಇಡಬ್ಲ್ಯುಎಸ್ ಮೀಸಲಾತಿ ಕುರಿತು ಮರುಪರಿಶೀಲನೆ ಅರ್ಜಿ ಮೇ 9ಕ್ಕೆ ವಿಚಾರಣೆ
ಮೀಸಲಾತಿ ವಿರೋಧಿಸಿ ತೀರ್ಪು ನೀಡಿದ್ದ ನ್ಯಾಯಮೂರ್ತಿ ರವೀಂದ್ರ ಭಟ್
ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಮೀಸಲಾತಿ ಸಂಬಂಧದ ತೀರ್ಪು ಮರುಪರಿಶೀಲನೆಗೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು...
ಯಾವುದೇ ಧರ್ಮದ ತೀವ್ರವಾದಿ ಸಂಘಟನೆಗಳೇ ಆಗಲಿ, ಸರ್ಕಾರಗಳು ಮೃದು ಧೋರಣೆ ತಳೆದು ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯುವುದು – ಆ ಸಂಘಟನೆಗಳ ಚಟುವಟಿಕೆಗಳನ್ನು ನೇರವಾಗಿ ಬೆಂಬಲಿಸಿದಂತೆ. ಈ ವಿಷಯದಲ್ಲಿ, ಕರ್ನಾಟಕದ ಕಾಂಗ್ರೆಸ್ ಪಕ್ಷಕ್ಕೂ, ಬಿಜೆಪಿಗೂ...
ಕಿರಣ್ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಬಾಂಬೆ ವಕೀಲರ ಸಂಘದಿಂದ ಸುಪ್ರೀಂಗೆ ಅರ್ಜಿ
ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಹೇಳಿದ್ದ ಕಿರಣ್ ರಿಜಿಜು
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹಾಗೂ ಉಪ ರಾಷ್ಟ್ರಪತಿ ಜಗದೀಪ್...
ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡ...
ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ವಾರಾಣಾಸಿ ನ್ಯಾಯಾಲಯದಲ್ಲಿ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಡೀಕರಿಸಿದ ಮನವಿಯನ್ನು ಏಪ್ರಿಲ್ 21ರಂದು ವಿಚಾರಣೆ ಪಟ್ಟಿ ನಡೆಸುವುದಾಗಿ ಸುಪ್ರೀಂಕೋರ್ಟ್ ಸಮ್ಮತಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ...