ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ಎಸಗಿದ್ದಾರೆನ್ನಲಾದ ದೌರ್ಜನ್ಯಗಳ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು, ಮಹಿಳಾ ಪ್ರತಿಭಟನಾಕಾರರು ನೀಡಿರುವ ಲೈಂಗಿಕ ದೌರ್ಜನ್ಯದ ದೂರುಗಳಿಗೆ ಮೊದಲ...
ದೇಶದಲ್ಲಿ ಮರಣದಂಡನೆ ಜಾರಿಗೆ ಇರುವ ನೇಣುಗಂಬದ (ಗಲ್ಲುಶಿಕ್ಷೆ) ಪದ್ಧತಿಯನ್ನು ರದ್ದುಪಡಿಸಿ, ಅದರ ಬದಲಿಗೆ ವಿಷಕಾರಿ ಇಂಜೆಕ್ಷನ್ ಅಥವಾ ಇತರೆ ಪರ್ಯಾಯ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆದರೆ,...
ಯೂಟ್ಯೂಬ್‌ನ ಜನಪ್ರಿಯ ಶೋ 'ಇಂಡಿಯಾಸ್ ಗಾಟ್ ಲೇಟೆಂಟ್' (India’s Got Latent) ನಲ್ಲಿ ವಿಕಲಚೇತನರ ಬಗ್ಗೆ ಅವಹೇಳನಕಾರಿ ಮತ್ತು ಅಸೂಕ್ಷ್ಮ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಸಮಯ್ ರೈನಾ, ಪಾಡ್‌ಕಾಸ್ಟರ್...
ವಿ.ಡಿ. ಸಾವರ್ಕರ್ ಅವರ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ರಿಲೀಫ್ ಸಿಕ್ಕಿದೆ. ರಾಹುಲ್ ಗಾಂಧಿ ಅವರಿಗೆ ಲಖನೌ...
ಕಳೆದ ವರ್ಷ ತಮಿಳುನಾಡಿನ ಕರೂರ್‌ನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಅರ್ಹ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ತಮಿಳುನಾಡು ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ...