ಆಸ್ತಿ ಮಾರಾಟದ ಕ್ರಯಪತ್ರ (ಸೇಲ್ ಡೀಡ್) ನೋಂದಣಿ ಮಾಡುವಾಗ ಆಸ್ತಿಯ ಸಂಪೂರ್ಣ ಹಣ ಪಾವತಿಯಾಗಿಲ್ಲ ಎಂಬ ಕಾರಣಕ್ಕೆ, ಆ ಕ್ರಯಪತ್ರವನ್ನು ಅಮಾನ್ಯ ಅಥವಾ ರದ್ದು ಎಂದು ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ...
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಒಬಿಸಿ ಅಥವಾ ಪರಿಶಿಷ್ಟ ಸಮುದಾಯದವರು ತಮಿಳುನಾಡಿನ ‘ಹಿಂದುಳಿದ ವರ್ಗ–ಮುಸ್ಲಿಂ’ (BC-Muslim) ಮೀಸಲಾತಿ ಸೌಲಭ್ಯ ಪಡೆಯುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಇಸ್ಲಾಂಗೆ ಮತಾಂತರಗೊಂಡ ಮಾತ್ರಕ್ಕೆ ನಿರ್ದಿಷ್ಟವಾಗಿ...
ವೈದ್ಯಕೀಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರಾದ್ಯಂತ ಅನ್ವಯವಾಗುವಂತೆ ಏಕರೂಪದ ನೀತಿಯನ್ನು ಜಾರಿಗೆ ತರುವ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಲವು ತೋರಿದೆ. ಈ ಕುರಿತು ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಡೆಯುವುದಾಗಿ...
ದ್ವೇಷ ಭಾಷಣ ಪ್ರಕರಣದಲ್ಲಿ ವಿಚಾರಣಾಧಿಕಾರಿಯ ಮುಂದೆ ಖುದ್ದಾಗಿ ಹಾಜರಾಗುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. "ಸ್ವಾತಂತ್ರ್ಯ...
ವಿದ್ಯಾರ್ಥಿ ಪ್ರತಿಭಟನೆಗಳನ್ನು ನಿರ್ವಹಿಸುವ ವೇಳೆ ಪೊಲೀಸ್ ಅಧಿಕಾರಿಗಳು ಅತ್ಯಂತ ಸಂಯಮದಿಂದ ವರ್ತಿಸಬೇಕು. ಬಲಪ್ರಯೋಗಕ್ಕಿಂತ ಪ್ರತಿಭಟನಾಕಾರರು ಏನು ಹೇಳುತ್ತಿದ್ದಾರೆ, ಏಕೆ ಪ್ರತಿಭಟಿಸುತ್ತಿದ್ದಾರೆ ಎಂಬುದನ್ನು ಆಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೆಹಲಿ ಸೇರಿದಂತೆ ದೇಶದ ವಿವಿಧ...