ಭೋಜಶಾಲಾ ಪ್ರಕರಣ: ನಮಾಜ್‌ಗೆ ಪರ್ಯಾಯ ಸ್ಥಳ ನೀಡುವ ಬಗ್ಗೆ ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಮಧ್ಯಪ್ರದೇಶದ ಧಾರಾ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಶುಕ್ರವಾರದ ನಮಾಜ್‌ಗೆ ಪರ್ಯಾಯ ಸ್ಥಳವನ್ನು ಒದಗಿಸುವ ವಿಚಾರವಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ನಮಾಜ್‌ಗಾಗಿ ಸರ್ಕಾರ ಗುರುತಿಸಿರುವ ಸ್ಥಳವು ಬಹಳ...

‘ವಿಡಿಯೋ ನೋಡಲು ನಮಗೆ ಸಮಯವಿಲ್ಲ’: ಪೊಲೀಸ್ ದೌರ್ಜನ್ಯ ಪ್ರಶ್ನಿಸಿದ್ದ ಸಿಜೆಪಿ ಅರ್ಜಿಗೆ ಸಿಜೆಐ ನಕಾರ

ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಿದ ಸಂಸತ್ ಚಲೋ ಮೆರವಣಿಗೆಯ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...

ರಾಮ ಮಂದಿರ ದೇಣಿಗೆ ಅಕ್ರಮವನ್ನು ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಗರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ಇದು ಅಪರಾಧಕ್ಕೆ ಸಂಬಂಧಿಸಿದ ಪ್ರಕರಣವಾಗಿದ್ದು, ನ್ಯಾಯಾಲಯದ ಉದ್ದೇಶ ನಿಷ್ಪಕ್ಷಪಾತ ಮತ್ತು ಸಮರ್ಪಕ ತನಿಖೆ...

ದೆಹಲಿ ಗಲಭೆ ಪ್ರಕರಣ: ದೇವಾಂಗನಾ ಕಲಿತಾಗೆ ಹಿನ್ನಡೆ, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ದೆಹಲಿ ಗಲಭೆಗಳ ಪ್ರಕರಣದ ಆರೋಪಿ ದೇವಾಂಗನಾ ಕಲಿತಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ರಿಲೀಫ್‌ಗೆ ಸುಪ್ರೀಂ ಕೋರ್ಟ್ ಶನಿವಾರ (ಜುಲೈ 20) ತಡೆ ನೀಡಿದೆ. ತನಿಖೆ ವೇಳೆ ದೆಹಲಿ ಪೊಲೀಸರು ಸಂಗ್ರಹಿಸಿದ್ದ, ಆದರೆ...

ಕೋರ್ಟ್‌ಗಳು ದಾವೆದಾರರು ಕೇಳದ ಪರಿಹಾರವನ್ನು ಸೃಷ್ಟಿಸುವುದು ಅನ್ಯಾಯಕ್ಕೆ ದಾರಿ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಸಿವಿಲ್ ಮೊಕದ್ದಮೆಗಳಲ್ಲಿ ದಾವೆದಾರರು ಕೇಳದ ಪರಿಹಾರವನ್ನು ಅಥವಾ ನಗದು ಪರಿಹಾರವನ್ನು ಸ್ವೀಕರಿಸುವಂತೆ ಬಲವಂತಪಡಿಸಲು ನ್ಯಾಯಾಲಯಗಳಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅರ್ಜಿದಾರರು ಕೇಳದ ಹೊಸ ಪರಿಹಾರವನ್ನು ನ್ಯಾಯಾಲಯವೇ ಸೃಷ್ಟಿಸುವುದು...

ಜನಪ್ರಿಯ

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

Tag: ಸುಪ್ರೀಂ ಕೋರ್ಟ್