1999ರಲ್ಲಿ ಒಡಿಶಾದ ಕಿಯೋಂಜರ್ ಜಿಲ್ಲೆಯಲ್ಲಿ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಪುಟ್ಟ ಪುತ್ರರನ್ನು ಹತ್ಯೆಗೈದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ರವೀಂದ್ರ ಪಾಲ್ ಅಲಿಯಾಸ್ ದಾರಾ...
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಹೈಕೋರ್ಟ್ ಆದೇಶದಲ್ಲಿ...
ಕಳೆದ ವರ್ಷ ತಮಿಳುನಾಡಿನ ಕರೂರಿನಲ್ಲಿ ನಡೆದಿದ್ದ ಭೀಕರ ಕಾಲ್ತುಳಿತ ಪ್ರಕರಣದ ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾಗಲಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಭೇಟಿಗೆ ತಡೆ ನೀಡಬೇಕೆಂದು ಕೋರಿ ಡಿಎಂಕೆ ಸಲ್ಲಿಸಿದ್ದ ಅರ್ಜಿಯನ್ನು...
ವಿವಾಹಬಾಹಿರ ಸಂಬಂಧ ಅಥವಾ ವ್ಯಭಿಚಾರದ ಆರೋಪ ಎದುರಿಸುತ್ತಿರುವ ಪತಿಯು, ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ 'ಖಾಸಗಿತನದ ಹಕ್ಕನ್ನು' ಗುರಾಣಿಯಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನ್ನ ಮೇಲಿನ ವ್ಯಭಿಚಾರದ...
ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಕೆಡಿಸಿಸಿ) ಸೇರಿದಂತೆ ಸಹಕಾರಿ ಬ್ಯಾಂಕ್ಗಳ ಆಡಳಿತದಲ್ಲಿ ಹಲವು ವರ್ಷಗಳಿಂದ ಮುಂದುವರಿದಿರುವ ನಿರ್ದೇಶಕರ ಅವಧಿಗೆ ಸಂಬಂಧಿಸಿದ...