BREAKING NEWS | SIR ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು...

ಬಕ್ರೀದ್ ಹೊಸ್ತಿಲಲ್ಲಿ ‘ಗೋಹತ್ಯೆ ನಿಷೇಧ’ ಕಾಯ್ದೆ ಬಿಗಿ ಜಾರಿಗೆ ಕೋರಿಕೆ; ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್-ಉಲ್-ಅದ್ಹಾ (ಬಕ್ರೀದ್) ಆಚರಣೆಗೆ ಕೇವಲ ಎರಡು ದಿನಗಳಷ್ಟೇ ಬಾಕಿ ಇವೆ. ಇದೇ ಸಮಯದಲ್ಲಿ, ದೇಶಾದ್ಯಂತ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಸಂಪೂರ್ಣ ನಿಷೇಧ ಹೇರಬೇಕು...

ಡ್ಯಾನ್ಸ್ ಬಾರ್‌ಗಳಲ್ಲಿ ಮಕ್ಕಳ ಬಳಕೆಗೆ ಸುಪ್ರೀಂ ಕಳವಳ: ಕೇಂದ್ರಕ್ಕೆ ನೋಟಿಸ್

ಡ್ಯಾನ್ಸ್ ಬಾರ್, ಸ್ಪಾ, ಮಸಾಜ್ ಪಾರ್ಲರ್ ಮತ್ತು ಇತರ ಮನರಂಜನಾ ಹಾಗೂ ಆತಿಥ್ಯ ವಲಯಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ...

ಸಾವನ್ನಪ್ಪಿದ ಮಗಳಿಗಿಂತ ವಿಚ್ಛೇದಿತ ಮಗಳು ಎಷ್ಟೋ ಮೇಲು: ಸುಪ್ರೀಂ ಮೆಟ್ಟಿಲೇರಿದ ತ್ವಿಶಾ ಶರ್ಮಾ ಪ್ರಕರಣ

'ಮಗಳು ಸಾವನ್ನಪ್ಪುವುದನ್ನು ನೋಡುವುದಕ್ಕಿಂತ, ಆಕೆ ವಿಚ್ಛೇದನ ಪಡೆದು ಬದುಕಿರುವುದೇ ಎಷ್ಟೋ ಮೇಲು' ಎಂಬ ಗಂಭೀರ ಹಾಗೂ ಭಾವುಕ ಹೇಳಿಕೆಯೊಂದು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ತ್ವಿಶಾ ಶರ್ಮಾ ಅವರ ಸಾವು ಪ್ರಕರಣದ ವಿಚಾರಣೆ ವೇಳೆ...

ಯುಎಪಿಎ ಶಾಸನ: ಕತ್ತಲೆಗೆ ನೂರಾರು ತಲೆ

ಕಳೆದ ಹನ್ನೆರೆಡು ವರ್ಷಗಳಲ್ಲಿ ಸಿಬಿಐ, ಆರ್‌ಟಿಐ, ಇಡಿ, ಆದಾಯ ತೆರಿಗೆ ಇಲಾಖೆ ಮುಂತಾದ ಸಾರ್ವಜನಿಕ ಸಂಸ್ಥೆಗಳ ಜೊತೆಗೆ ಯುಎಪಿಎ ಎನ್ನುವ ಶಾಸನದ ಮೂಲಕ ಮೋದಿ ಮತ್ತು ಶಾ ತಮ್ಮ ಫ್ಯಾಸಿಸಂ ಆಡಳಿತವನ್ನು ಜಾರಿಗೊಳಿಸಿದ್ದಾರೆ....

ಜನಪ್ರಿಯ

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Tag: ಸುಪ್ರೀಂ ಕೋರ್ಟ್