ಕಡ್ಡಾಯ ಮುಟ್ಟಿನ ರಜೆ ನಿಯಮ ಜಾರಿಯಾದರೆ ಮಹಿಳೆಯರ ಉದ್ಯೋಗಕ್ಕೆ ತೊಂದರೆ: ಸುಪ್ರೀಂ ಕೋರ್ಟ್ ಕಳವಳ

ಮಹಿಳಾ ಉದ್ಯೋಗಿಗಳು ಮತ್ತು ವಿದ್ಯಾರ್ಥಿನಿಯರಿಗೆ ಋತುಸ್ರಾವದ ರಜೆ (ಮುಟ್ಟಿನ ರಜೆ) ನೀಡುವುದನ್ನು ಕಡ್ಡಾಯಗೊಳಿಸಿದರೆ, ಅದು ಮಹಿಳೆಯರ ಉದ್ಯೋಗದ ಅವಕಾಶಗಳ ಮೇಲೆ ತೀವ್ರವಾದ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ....

UCC ಜಾರಿಗೆ ಸಕಾಲ ಎಂದ ಸುಪ್ರೀಂ; ಬಾಣಲೆಯಿಂದ ಬೆಂಕಿಗೆ ಮುಸ್ಲಿಂ ಮಹಿಳೆಯರ ಹಕ್ಕುಗಳು?

ದೇಶದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ (UCC) ಜಾರಿಗೊಳಿಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ಆದರೂ, 1937ರ ‘ಮುಸ್ಲಿಂ ಪರ್ಸನಲ್ ಲಾ’ (ಶರಿಯತ್ ಅಪ್ಲಿಕೇಶನ್ ಆಕ್ಟ್) ಅನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ. ಈ ವಿಚಾರವನ್ನು ಶಾಸಕಾಂಗದ...

13 ವರ್ಷಗಳಿಂದ ಕೋಮಾದಲ್ಲಿದ್ದ ಯುವಕನಿಗೆ ‘ನಿಷ್ಕ್ರಿಯ ದಯಾಮರಣ’: ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

13 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ 32 ವರ್ಷದ ಹರೀಶ್ ರಾಣಾ ಅವರಿಗೆ 'ನಿಷ್ಕ್ರಿಯ ದಯಾಮರಣ' ನೀಡಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ. ಇದು ನ್ಯಾಯಾಲಯದ ಆದೇಶದ...

ಬಂಗಾಳ ಸರ್ಕಾರ vs ಚು.ಆಯೋಗ: ‘ನ್ಯಾಯಾಂಗ ಅಧಿಕಾರಿಗಳನ್ನು ಅನುಮಾನಿಸಬೇಡಿ’ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಆದಾಗ್ಯೂ, ಚುನಾವಣಾ ಆಯೋಗವು ನ್ಯಾಯಾಂಗ ಅಧಿಕಾರಿಗಳಿಗೆ ತರಬೇತಿ ಮಾಡ್ಯೂಲ್ಅನ್ನು ಅನುಸರಿಸುವಂತೆ ಹೇಳಿದೆ....

BREAKING NEWS | ಯೋಗಿಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ...

ಜನಪ್ರಿಯ

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

Tag: ಸುಪ್ರೀಂ ಕೋರ್ಟ್