2017ರ ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಗೆ ನೀಡಿರುವ ಶಿಕ್ಷೆ ಅಮಾನತಿನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಸೆಂಗಾರ್...
ರಾಜಸ್ಥಾನದ 15 ಜಿಲ್ಲೆಗಳಲ್ಲಿ 100 ಮೀಟರ್ಗಿಂತ ಕಡಿಮೆ ಇರುವ ಪ್ರದೇಶಗಳನ್ನು ಕನಿಷ್ಠ 3 ಡಿಗ್ರಿಗಳಷ್ಟು ಇಳಿಜಾರಿನೊಂದಿಗೆ ಅರಾವಳಿ ಬೆಟ್ಟಗಳು ಇದೆ ಎಂದು ಎಫ್ಎಸ್ಐ ಗುರುತಿಸಿದೆ. ಈ ವ್ಯಾಖ್ಯಾನದ ಪ್ರಕಾರ, ಕೆಳಗಿನ ಬೆಟ್ಟಗಳನ್ನು ಅಂದರೆ...
ಉತ್ತರಾಖಂಡದಲ್ಲಿ ಖಾಸಗಿ ವ್ಯಕ್ತಿಗಳು ಅರಣ್ಯಭೂಮಿಯನ್ನು ಕಬಳಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಹಲವು ವರ್ಷಗಳಿಂದ ರಾಜ್ಯ ಸರ್ಕಾರ ಮೂಕಪ್ರೇಕ್ಷಕನಾಗಿ ಕುಳಿತಿರುವುದು ಆಘಾತಕಾರಿ ಎಂದು ಅಭಿಪ್ರಾಯಪಟ್ಟಿದೆ.
ಅರಣ್ಯ ಭೂಮಿ ವ್ಯಾಜ್ಯದ ಕುರಿತ ಮೇಲ್ಮನವಿ ವಿಚಾರಣೆಯ...
ನಿವೃತ್ತಿಗೂ ಮುನ್ನ ನ್ಯಾಯಮೂರ್ತಿಗಳು ಆತುರದಿಂದ ಸರಣಿ ತೀರ್ಪುಗಳನ್ನು ಅಥವಾ ಆದೇಶಗಳನ್ನು ನೀಡುವುದರ ಬಗ್ಗೆ ಈ ಹಿಂದೆ ವಿಪಕ್ಷಗಳು ಪ್ರಶ್ನೆ ಎತ್ತಿದ್ದವು. ಈ ನ್ಯಾಯಮೂರ್ತಿಗಳು ನಿವೃತ್ತಿ ಪಡೆದು ಕೆಲವೇ ತಿಂಗಳುಗಳಲ್ಲಿ ಸರ್ಕಾರಿ ಹುದ್ದೆಗಿಟ್ಟಿಸಿಕೊಳ್ಳುವುದೂ ತೀವ್ರ...
ನವದೆಹಲಿ ಮತ್ತು ಎನ್ಸಿಆರ್ ವ್ಯಾಪ್ತಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿದಿರುವ ಹಂತದಲ್ಲೇ ಮುಂದುವರಿದಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳು 'ಸಂಪೂರ್ಣ ವಿಫಲ'ವಾಗಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ....