ವಿಮಾನ ಪ್ರಯಾಣ ದರಗಳು ಶೇ.700 ರಷ್ಟು ವಿಪರೀತವಾಗಿ ಏರಿಕೆಯಾಗಿವೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಅಲ್ಲದೆ, ದರ ಹೆಚ್ಚಾಗಿದ್ದರೆ "ವಿಮಾನದಲ್ಲಿ ಪ್ರಯಾಣಿಸಬೇಡಿ" ಎಂದು ಅರ್ಜಿದಾರರಿಗೆ...
ಪಶ್ಚಿಮ ಬಂಗಾಳದ SIR ಪ್ರಕ್ರಿಯೆ ಮುಗಿದರೂ, ಅಲ್ಲಿನ ಮತದಾರರ ಪಟ್ಟಿಯ ಸುತ್ತ ಸುತ್ತಿಕೊಂಡಿರುವ ವಿವಾದ ಮಾತ್ರ ತಣ್ಣಗಾಗುತ್ತಿಲ್ಲ. ಪರಿಶೀಲನೆಯ ಬಳಿಕ ನ್ಯಾಯಾಂಗ ಅಧಿಕಾರಿಗಳೇ ಒಪ್ಪಿ ಮರುಸೇರ್ಪಡೆ ಮಾಡಿದ್ದ ಬರೋಬ್ಬರಿ 16.10 ಲಕ್ಷಕ್ಕೂ ಅಧಿಕ...
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು - ಮತದಾನದ ಹಕ್ಕು. ಆದರೆ, ಮತದಾರರ ಪಟ್ಟಿಯಲ್ಲೇ ಅರ್ಹರ ಹೆಸರು ನಾಪತ್ತೆಯಾದರೆ? ಈಗ ಚುನಾವಣಾ ಆಯೋಗವು ಅಂತಹದ್ದೇ ಕೃತ್ಯಗಳನ್ನು ಎಸಗುತ್ತಿದೆ....
ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ದೆಹಲಿಯಲ್ಲಿ ಮತದಾರರ ಸೇರ್ಪಡೆ ಮತ್ತು ಹೆಸರು ತೆಗೆದುಹಾಕುವ...
ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಸಾರ್ವಜನಿಕ ಜಾಗೃತಿ ಅಭಿಯಾನಗಳು, ವರದಿಗಳು ಹಾಗೂ ನ್ಯಾಯಾಲಯದ ಆದೇಶಗಳ ನಡುವೆಯೂ ಸುಶಿಕ್ಷಿತರೇ ಇಂತಹ ವಂಚನೆಗೆ...