ಪ್ರತಿಮೆಗಳ ನಿರ್ಮಾಣಕ್ಕೆ ಸಾರ್ವಜನಿಕ ಹಣ ಬಳಸಬೇಡಿ: ಸುಪ್ರೀಂ ಕೋರ್ಟ್ ಆದೇಶ

ತಮಿಳುನಾಡಿನ ತಿರುನೆಲ್ವೆಲಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಅದಕ್ಕೆ ಅನುಮತಿಯಿಲ್ಲ. ನಿಮ್ಮ ಹಿಂದಿನ ನಾಯಕರನ್ನು ವೈಭವೀಕರಿಸಲು ನೀವು...

ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ; ಅ.7ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್, ಶರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮತ್ತು ಮೀರನ್ ಹೈದರ್ ಅವರ ಜಾಮೀನು...

ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾ | ಸುಪ್ರೀಂ ತೀರ್ಪಿನಿಂದ ಸರ್ಕಾರದ ನಿಲುವಿಗೆ ಮನ್ನಣೆ: ಸಿದ್ದರಾಮಯ್ಯ

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ...

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಪ್ರಶ್ನಿಸಿದ್ದ ಮೇಲ್ಮನವಿ ವಜಾ: ಸುಪ್ರೀಂ ಕೋರ್ಟ್

ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉತ್ಸವದ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವ ರಾಜ್ಯ...

ಬಿಹಾರ ಎಸ್‌ಐಆರ್ ಕಾರ್ಯವಿಧಾನ ಅಕ್ರಮವೆಂದು ಕಂಡುಬಂದರೆ ಇಡೀ ಪ್ರಕ್ರಿಯೆ ರದ್ದು: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಚುನಾವಣಾ ಆಯೋಗವು ಅಳವಡಿಸಿಕೊಂಡಿರುವ ಕಾರ್ಯವಿಧಾನದಲ್ಲಿ ಯಾವುದೇ ಅಕ್ರಮವು ಕಂಡು ಬಂದರೆ ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು(ಎಸ್‌ಐಆರ್) ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ. ಬಿಹಾರದಲ್ಲಿ ಎಸ್‌ಐಆರ್‌ಗಾಗಿ ಚುನಾವಣಾ ಆಯೋಗವು...

ಜನಪ್ರಿಯ

ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ...

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

Tag: ಸುಪ್ರೀಂ ಕೋರ್ಟ್