ಹಿಮಾಚಲ ಪ್ರದೇಶದ ಪ್ರಾಕೃತಿಕ ಅಸಮತೋಲನದ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ರಾಜ್ಯವೇ ಭೂಪಟದಿಂದ ಕಣ್ಮರೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.
ಪರಿಸರದ ಮೇಲೆ ಚೆಲ್ಲಾಟವಾಡಿ ಆದಾಯಗಳಿಸುವುದೇ ಸರ್ವಸ್ವವಲ್ಲ ಎಂಬುದನ್ನು ರಾಜ್ಯ...
"ನ್ಯಾ.ಹೆಚ್.ಎನ್.ನಾಗಮೋಹನ್ದಾಸ್ ರವರ ಜಾತಿಗಣತಿ ಸಮೀಕ್ಷಾ ವರದಿ ಜುಲೈ ಒಳಗೆ ಸಲ್ಲಿಸಬೇಕು. ವಿರೋಧ ಪಕ್ಷಗಳು ಅಧಿವೇಶನದಲ್ಲಿ ಒಳಮೀಸಲಾತಿ ಈಡೇರಿಕೆಗಾಗಿ ತಮ್ಮ ಬದ್ಧತೆಯನ್ನು ಪ್ರಕಟಿಸಿ, ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸಬೇಕು" ಎಂದು ಕರ್ನಾಟಕ ದಲಿತ...
ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಿದ್ದು ಪ್ರಕ್ರಿಯೆ ಬಳಿಕ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಹೊರಗಿಡಲಾಗುವುದು ಎಂದು ಹೇಳಿದೆ. ಈ ಕುರಿತು ಸಾರ್ವಜನಿಕವಾಗಿ ಆತಂಕ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ...
ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶುಕ್ರವಾರ ಹೇಳಿದ್ದಾರೆ. ಈ ವರ್ಷದ ನವೆಂಬರ್ನಲ್ಲಿ ಗವಾಯಿ ನಿವೃತ್ತರಾಗಲಿದ್ದಾರೆ.
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ತಮ್ಮ ಹುಟ್ಟೂರು ದಾರಾಪುರದಲ್ಲಿ...
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ಮಂಜೂರಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ದರ್ಶನ್ ಸೇರಿ 7 ಆರೋಪಿಗಳ...