2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ 362 ಕೆಎಎಸ್ ಅಧಿಕಾರಿಗಳ ಹುದ್ದೆಗೆ ಕುತ್ತು ಎದುರಾಗಿದೆ.
ಕರ್ನಾಟಕ...
ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ ಪಟ್ಟಿಯಲ್ಲಿದ್ದರೂ ಕರಡು ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು, ಮೊದಲ ಬಾರಿಗೆ ಮತದಾನ ಮಾಡುವವರು ಭರ್ತಿ ಮಾಡಬೇಕಾದ 'ಫಾರ್ಮ್ 6' ಸಲ್ಲಿಸುವಂತೆ ಏಕೆ...
ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ವಕೀಲರೊಬ್ಬರು ಯಾವುದೇ ಆಧಾರವಿಲ್ಲದಯೇ ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ. ಆ ವಕೀಲರನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರು...
ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (ಡಿಪಿಡಿಪಿ) ಕಾಯ್ದೆ ಮತ್ತು ನಿಯಮಗಳು ಮಾಧ್ಯಮ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕನ್ನು (ಆರ್ಟಿಐ) ಉಲ್ಲಂಘಿಸುತ್ತವೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ...
ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ ಸಹಕಾರ ಸಂಘ'ಕ್ಕಾಗಿ ದಶಕಗಳ ಹಿಂದೆ ಮಾಡಲಾಗಿದ್ದ 59 ಎಕರೆ 39 ಗುಂಟೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ....