ಆಕೆ ಭಯೋತ್ಪಾದಕಿ ಅಥವಾ ಕೊಲೆಗಾರ್ತಿಯಲ್ಲ: ಪೂಜಾ ಖೇಡ್ಕರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ವಂಚನೆ ಮತ್ತು ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾವನ್ನು ದುರುಪಯೋಗ ಮಾಡಿಕೊಂಡ ಆರೋಪವನ್ನು ಹೊತ್ತಿರುವ ಮಾಜಿ ತರಬೇತಿ ನಿರತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ...

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು 3 ವರ್ಷ ವಕೀಲರಾಗಿರುವುದು ಕಡ್ಡಾಯ: ಸುಪ್ರೀಂ ಕೋರ್ಟ್

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ವೃತ್ತಿ ಜೀವನ ಹೊಂದಿರುವುದು ಮುಖ್ಯ ಎಂದು ಸುಪ್ರೀಂ ಕೋರ್ಟ್ ಇಂದು (ಮೇ 20) ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್....

ಕರ್ನಲ್ ಖುರೇಷಿ ಕುರಿತು ಅವಹೇಳನ: ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಚಿವರ ಹೇಳಿಕೆಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ...

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಬಂಧಿತ ಪ್ರಾಧ್ಯಾಪಕ ಅಲಿ ಖಾನ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಅಸ್ತು

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ್ದ ಕಾರಣ ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ...

ಬೆಂಗಳೂರು ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ ಕೋರ್ಟ್

ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ವಿಚಾರದಲ್ಲಿ ಇಸ್ಕಾನ್ ಮುಂಬೈ...

ಜನಪ್ರಿಯ

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ)...

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

Tag: ಸುಪ್ರೀಂ ಕೋರ್ಟ್