ಬೆಳಗಾವಿ ಸೊಸೆ ಸೋಫಿಯಾ ಖುರೇಶಿಯವರನ್ನು ಬೈದ ವಿಜಯ್ ಶಾ ಯಾರು?

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಶಿ ವಿರುದ್ಧ ನಿಂದನಾತ್ಮಕ ಟೀಕೆ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದಾರೆ. ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು...

ಆದ್ಯತೆಯ ಆಧಾರದ ಮೇಲೆ ಪೋಕ್ಸೋ ನ್ಯಾಯಾಲಯಗಳನ್ನು ಸ್ಥಾಪಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಪ್ರಕರಣಗಳನ್ನು ಪ್ರತ್ಯೇಕವಾಗಿ ನಿರ್ವಹಿಸಲು ಅತ್ಯಂತ ಆದ್ಯತೆಯ ಆಧಾರದ ಮೇಲೆ ಪೋಕ್ಸೋ ನ್ಯಾಯಾಲಯಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ...

52ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ. ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದು ಇಂದಿನಿಂದ ಗವಾಯಿ...

ಮಹಿಳೆಯರು ರಫೇಲ್ ಹಾರಿಸಬಹುದಾದರೆ ಜೆಎಜಿ ಹುದ್ದೆಗಳಲ್ಲಿ ಕಡಿಮೆ ಅವಕಾಶವೇಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಮಹಿಳೆಯರು ರಫೇಲ್ ಹಾರಾಟ ನಡೆಸಬಹುದಾದರೆ, ಸೇನೆಯು ನ್ಯಾಯಾಧೀಶ ಅಡ್ವೊಕೇಟ್ ಜನರಲ್ ಹುದ್ದೆಗೆ ಮಹಿಳೆಯರಿಗೆ ಹೆಚ್ಚು ಅವಕಾಶ ಯಾಕೆ ನೀಡುತ್ತಿಲ್ಲ? ಮಹಿಳೆಯರನ್ನು ಯಾಕೆ ನೇಮಿಸುತ್ತಿಲ್ಲ ಎಂದು ಸೋಮವಾರ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. "ವಾಯುಸೇನೆಯಲ್ಲಿ ಮಹಿಳೆಯೊಬ್ಬರು...

ವಕ್ಫ್ ಕಾಯ್ದೆ | ಬಿ ಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಮುಂದಿನ ವಿಚಾರಣೆ, ಈ ಹೊತ್ತಿನ ಸ್ಥಿತಿ ಏನು?

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಮುಂದಿನ ವಿಚಾರಣೆ ಮೇ 15 ರಂದು ಭಾರತದ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಪೀಠ ನಡೆಸಲಿದೆ. ವಕ್ಫ್(ತಿದ್ದುಪಡಿ)...

ಜನಪ್ರಿಯ

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ)...

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

Tag: ಸುಪ್ರೀಂ ಕೋರ್ಟ್