ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ 'ಬುಲ್ಡೋಜರ್ ನ್ಯಾಯ'ದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. "ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ" ಎಂದು ಹೇಳಿದ್ದು,...
'ಜಾಮೀನು ನಿಯಮ ಮತ್ತು ಜೈಲು ವಿನಾಯಿತಿ' ಎಂಬ ಕಾನೂನಿನ ಸಾಮಾನ್ಯ ತತ್ವವು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಕ್ರಮ ಹಣ...
ಡಿವೈಎಸ್ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ...
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಆರ್ಎಸ್ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಮತ್ತು ಕೆ. ವಿ. ವಿಶ್ವನಾಥನ್ ಅವರನ್ನೊಳಗೊಂಡ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ...