ಬಿಹಾರ ಸರ್ಕಾರವು ಹಿಂದುಳಿದ ವರ್ಗ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೀಡಿದ್ದ ಶೇ 65 ರಷ್ಟು ಮೀಸಲಾತಿಯ ಆದೇಶವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಬಿಹಾರ ಸರ್ಕಾರ...
ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ಕಾವಡ್ ಯಾತ್ರೆ ನಡೆಯಲಿದೆ. ಈ ಯಾತ್ರೆ ಸಾಗುವ ಮಾರ್ಗದಲ್ಲಿ ತಿನಿಸು ಮಾರಾಟ ಮಾಡುವವರು ತಮ್ಮ ಅಂಗಡಿಯ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಯೋಗಿ ಆದಿತ್ಯನಾಥ್...
LGBTQI (ಲೆಸ್ಬಿಯನ್, ಗೇಯ್, ಬೈಸೆಕ್ಸುವಲ್, ಟ್ರಾನ್ಸ್ಜೆಂಡರ್, ಕ್ವೀರ್, ಇಂಟರ್ಸೆಕ್ಸ್) ವ್ಯಕ್ತಿಗಳಿಗೆ ರಕ್ತದಾನ ಮಾಡುವ ಹಕ್ಕು ನೀಡಬೇಕು ಎಂದು ಒತ್ತಾಯಿಸಿ ಹಾಗೂ '2017ರ ರಕ್ತದಾನಿಗಳ ನಿಯಮ'ಗಳನ್ನು ಪ್ರಶ್ನಿಸಿ ದೆಹಲಿ ಮೂಲದ ಸಲಿಂಗಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು...
ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಶುಕ್ರವಾರ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಫಲಿತಾಂಶದಲ್ಲಿ ಟಾಪರ್ಗಳ ಸಂಖ್ಯೆಯು 61ರಿಂದ 17ಕ್ಕೆ ಇಳಿಕೆಯಾಗಿದೆ.
ಆರಂಭದಲ್ಲಿ ಟಾಪರ್ಗಳೆಂದು ಘೋಷಿಸಲ್ಪಟ್ಟ 67...
ಕಾವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕೆಂಬ ತನ್ನ ನಿರ್ದೇಶನವನ್ನು ಪ್ರಶ್ನಿಸುವ ಅರ್ಜಿಗಳನ್ನು ಉತ್ತರ ಪ್ರದೇಶ ಸರ್ಕಾರ ವಿರೋಧಿಸಿದ್ದು, ತನ್ನ ಆದೇಶ ಸಮರ್ಥಿಸಿ ಸುಪ್ರೀಂ ಕೋರ್ಟ್ಗೆ ವಿವರವಾದ ಸಲ್ಲಿಕೆಯಲ್ಲಿ ತಿಳಿಸಿದೆ.
ಶಾಂತಿಯುತ...