ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿರುವ ಆದೇಶಕ್ಕೆ ಅಸಮ್ಮತಿ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಈ ಆದೇಶ ಪ್ರಶ್ನಿಸಿ ಸುಪ್ರೀಂ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಜಾಮೀನಿನ ಮೇಲೆ ದೆಹಲಿ ಹೈಕೋರ್ಟ್ ವಿಧಿಸಿದ ಮಧ್ಯಂತರ ತಡೆಯಾಜ್ಞೆಯ ವಿರುದ್ಧ ಸಲ್ಲಿಸಿದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ನ ರಜಾಕಾಲದ ಪೀಠವು ಸೋಮವಾರ ಇದು 'ಅಸಹಜ'...
ದೆಹಲಿ ಹೈಕೋರ್ಟ್ ತಮ್ಮ ಜಾಮೀನಿಗೆ ತಡೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಹೊರಬರುವ ಕೆಲವೇ ಗಂಟೆಗಳ ಮೊದಲು ಜಾರಿ ನಿರ್ದೇಶನಾಲಯ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷನಾಶದ ಸಲುವಾಗಿ ಮೃತ ವ್ಯಕ್ತಿ ಬಳಕೆ ಮಾಡುತ್ತಿದ್ದ ಮೊಬೈಲ್ ಅನ್ನು ನಟ ದರ್ಶನ್ ಮತ್ತು ಆರೋಪಿಗಳ ತಂಡ ರಾಜಕಾಲುವೆಗೆ ಎಸೆದಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು...
ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ಗಳಿಂದ ಸುಪ್ರೀಂ ಕೋರ್ಟ್ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಮೂರ್ತಿಗಳಾದ ವಿಕ್ರಮ್...