ಮಧ್ಯಂತರ ಜಾಮೀನು ಮುಗಿದ ನಂತರ ತಿಹಾರ್ ಜೈಲಿಗೆ ಮರಳಿದ ಅರವಿಂದ್ ಕೇಜ್ರಿವಾಲ್

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ನೀಡಿದ್ದ 21 ದಿನಗಳ ಮಧ್ಯಂತರ ಜಾಮೀನು ಅಂತ್ಯಗೊಂಡ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂನ್ 1ರಂದು ತಿಹಾರ್ ಜೈಲಿಗೆ ಮರಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ...

‘ವೈದ್ಯರು ನನಗೆ ಗಂಭೀರ ಕಾಯಿಲೆಯ ಲಕ್ಷಣಗಳಿವೆ ಎಂದಿದ್ದಾರೆ’: ಅರವಿಂದ್ ಕೇಜ್ರಿವಾಲ್

ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎರಡು ದಿನಗಳಲ್ಲಿ ತಿಹಾರ್‌ ಜೈಲಿನ ಪೊಲೀಸರಿಗೆ ಶರಣಾಗಬೇಕಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸುದ್ದಿಗಾರರೊಂದಿಗೆ ಮಾತನಾಡಿದರು “ಎಷ್ಟು ದಿನಗಳ ಕಾಲ ಜೈಲಿನಲ್ಲಿರುತ್ತೇನೆ ಎಂಬುದು...

ನೀರು ಹರಿಸಲು ಹರಿಯಾಣಕ್ಕೆ ನಿರ್ದೇಶಿಸುವಂತೆ ಸುಪ್ರೀಂ ಮೊರೆ ಹೋದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ...

ಕೇಜ್ರಿವಾಲ್ ಜಾಮೀನು ವಿಸ್ತರಣೆ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಸ್ತರಣೆ ಅರ್ಜಿಯ ತುರ್ತು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ನಿರಾಕರಿಸಿದ್ದು, ಅರ್ಜಿಯ ವಿಚಾರಣೆಯ ಹೆಚ್ಚಿನ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ...

ಒಂದು ತಿಂಗಳಲ್ಲಿ 7 ಕೆಜಿ ತೂಕ ನಷ್ಟ: ಬಹಳ ಗಂಭೀರ ಸಮಸ್ಯೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ತಿಂಗಳ ಅವಧಿಯಲ್ಲಿಯೇ ಬರೋಬ್ಬರಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದು ತಮ್ಮ ತೂಕ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿದ್ದಾರೆ. ಕೆಲವು ಗಂಭೀರ ವೈದ್ಯಕೀಯ ಸ್ಥಿತಿಯನ್ನು ಎದುರಿಸುತ್ತಿರುವ ಕಾರಣ...

ಜನಪ್ರಿಯ

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

Tag: ಸುಪ್ರೀಂ ಕೋರ್ಟ್