ಮಧ್ಯಂತರ ಜಾಮೀನು 7 ದಿನ ವಿಸ್ತರಿಸಲು ಕೋರಿ ಸುಪ್ರೀಂಗೆ ಕೇಜ್ರಿವಾಲ್ ಅರ್ಜಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ ಲಭ್ಯವಾಗಿರುವ ಮಧ್ಯಂತರ ಜಾಮೀನು ಏಳು ದಿನಗಳ ಕಾಲ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಕೇಜ್ರಿವಾಲ್...

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಚುನಾವಣಾ ಪ್ರಕ್ರಿಯೆಯ ನಡುವೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ...

ನಾಲ್ಕನೇ ಬಾರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅಧ್ಯಕ್ಷರಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಗುರುವಾರ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣೆ ಗುರುವಾರ ನಡೆದಿದ್ದು ಸುಮಾರು 23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಆಯ್ಕೆಗೊಂಡಿದ್ದಾರೆ. ಎಸ್‌ಸಿಬಿಎ...

ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು...

ಜನಪ್ರಿಯ

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

Tag: ಸುಪ್ರೀಂ ಕೋರ್ಟ್