ನ್ಯೂಸ್‌ಕ್ಲಿಕ್‌ ಸಂಪಾದಕರ ಬಂಧನಕ್ಕೆ ಅಷ್ಟು ಆತುರವೇನಿತ್ತು: ದೆಹಲಿ ಪೊಲೀಸರಿಗೆ ಸುಪ್ರೀಂ ತರಾಟೆ

ನ್ಯೂಸ್‌ಕ್ಲಿಕ್‌ ಸಂಪಾದಕರಾದ ಪ್ರಭೀರ್ ಪುರ್‌ಕಾಯಸ್ಥ ಅವರನ್ನು ಬಂಧಿಸಿ ಅವರ ವಕೀಲರಿಗೂ ಮಾಹಿತಿ ನೀಡದೆ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲು ಅಷ್ಟು ಆತುರವೇನಿತ್ತು ಎಂದು ದೆಹಲಿ ಪೊಲೀಸ್ ವಿಶೇಷ ಘಟಕವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಸುಪ್ರೀಂ...

ಚುನಾವಣೆಗೂ ಮುನ್ನ ಏಕೆ ಬಂಧಿಸಿದ್ದೀರಿ? ಕೇಜ್ರಿವಾಲ್ ಬಂಧನ ಕುರಿತು ಇ.ಡಿ.ಗೆ ಸುಪ್ರೀಂ ಪ್ರಶ್ನೆ

ಲೋಕಸಭೆ ಚುನಾವಣೆಗಳು ಆರಂಭವಾಗಲು ಕೆಲವು ದಿನಗಳು ಬಾಕಿ ಇರುವಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಿದ್ದೀರಿ ಎಂದು ಸುಪ್ರೀಂ ಕೋರ್ಟ್ ಇಂದು ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿತು. ದೆಹಲಿ ಅಬಕಾರಿ ನೀತಿ...

ಬಂಗಾಳದ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಹಿನ್ನೆಲೆ ವಜಾಗೊಂಡಿರುವ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಿಬಿಐ ವಿಚಾರಣೆಗೊಳಿಸುವ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆಲವು ದಿನಗಳ ಹಿಂದೆ ಅಕ್ರಮವಾಗಿ...

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ ವಿನಾ ಮೋದಿ ಕರುಣಿಸಿದ್ದು ಖಂಡಿತವಾಗಿಯೂ ಅಲ್ಲ. ನೂರು ಸಲ ಸುಳ್ಳು ಹೇಳಿದರೆ ಅದು ಸತ್ಯವಾಗಿಬಿಡುವುದಿಲ್ಲ.   ಎಂಟು ತಿಂಗಳಿನಿಂದ ಕರ್ನಾಟಕಕ್ಕೆ ಚಿಕ್ಕಾಸಿನ ಬರ...

ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

"ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ 3,454 ರೂಪಾಯಿ ಬರ ಪರಿಹಾರ ಕೊಟ್ಟಿದೆ. ಆದರೆ ಕರ್ನಾಟಕ ಕೇಳಿದ್ದು 18,174 ಕೋಟಿ ರೂಪಾಯಿ" ಎಂದು ಹಿರಿಯ ಸಾಹಿತಿ, ಕನ್ನಡದ...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಸುಪ್ರೀಂ ಕೋರ್ಟ್