ಏ.29ರ ನಂತರ ಕೇಜ್ರಿವಾಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ ; ನ್ಯಾಯಾಂಗ ಬಂಧನ ಏ.23ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ...

ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ಬಗ್ಗೆ ಏ.18ರಂದು ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು ಬ್ಯಾಚ್‌ನ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ(ಏ.18) ತೀರ್ಪು ಪ್ರಕಟಿಸಲಿದೆ. ಇದೇ ವಿಷಯವಾಗಿ ಕಳೆದ ವರ್ಷದ ನವೆಂಬರ್‌ 2 ರಂದು ಸುಪ್ರೀಂ ಕೋರ್ಟ್...

ಪತಂಜಲಿ ಜಾಹೀರಾತು ವಿವಾದ | ರಾಮ್‌ದೇವ್ ವಿರುದ್ಧ ಸುಪ್ರೀಂ ವಾಗ್ದಾಳಿ, ಕ್ಷಮಾಪಣೆ ತಿರಸ್ಕರಿಸಿದ ಕೋರ್ಟ್

ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾಪತ್ರವನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, "ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ" ಎಂದು ಹೇಳಿದೆ....

ಅಭ್ಯರ್ಥಿಗಳು ಎಲ್ಲಾ ಚರಾಸ್ತಿ ಘೋಷಿಸಬೇಕಾಗಿಲ್ಲ: ಸುಪ್ರೀಂ ಕೋರ್ಟ್

ಚುನಾವಣಾ ಅಭ್ಯರ್ಥಿಗಳು ಎಲ್ಲಾ ಚರಾಸ್ತಿ ಘೋಷಿಸಬೇಕಾಗಿಲ್ಲ. ಅಭ್ಯರ್ಥಿಗಳ ಬಗ್ಗೆ ತಿಳಿದುಕೊಳ್ಳುವ ಮತದಾರರ ಹಕ್ಕನ್ನು ಮತ್ತಷ್ಟು ವಿಸ್ತರಿಸಲಾಗದು. ಅವರೂ ಕೂಡಾ ಖಾಸಗಿತನಕ್ಕೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್...

ಬರ ಪರಿಹಾರ | ತಪ್ಪು ಮಾಹಿತಿ ನೀಡಿ ಸುಪ್ರೀಂ ಕೋರ್ಟ್‌ ಹಾದಿ ತಪ್ಪಿಸಲೆತ್ನಿಸಿದ ಕೇಂದ್ರ ಸರ್ಕಾರ: ಸಿಎಂ ಕಿಡಿ

"ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ" ಎಂದು ಸಿಎಂ ಸಿದ್ದರಾಮಯ್ಯ...

ಜನಪ್ರಿಯ

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

ಮಂಗಳೂರು | ಮಣ್ಣಿನ ಸವಕಳಿ ತಡೆಗೆ ನಂದಿನಿ ತೀರದಲಿ ಲಾವಂಚ ನಾಟಿ

ಮಳೆಗಾಲದಲ್ಲಿ ಉಂಟಾಗುವ ತೀವ್ರ ಮಣ್ಣಿನ ಸವಕಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನವಮಂಗಳೂರು ಬಂದರು...

ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ...

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

Tag: ಸುಪ್ರೀಂ ಕೋರ್ಟ್