ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು...
ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮಾ.22) ಜಾರಿ ನಿರ್ದೇಶನಾಲಯದಿಂದ ಬಂಧನವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ನ ತ್ರಿಸದಸ್ಯ...
'ಲಾಟರಿ ಕಿಂಗ್' ಎಂದೆ ಹೆಸರಾಗಿರುವ ಸಾಂಟಿಯಾಗೊ ಮಾರ್ಟಿನ್ ಚುನಾವಣಾ ಬಾಂಡ್ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಉದ್ಯಮಿಯಾಗಿದ್ದಾನೆ.
ನಿನ್ನೆಯಷ್ಟೆ(ಮಾ.21) ಚುನಾವಣಾ ಆಯೋಗಕ್ಕೆ ಎಸ್ಬಿಐ ಸಲ್ಲಿಸಿದ ಸಂಪೂರ್ಣ ಮಾಹಿತಿಯಲ್ಲಿ ಇದು ಬಹಿರಂಗಗೊಂಡಿದೆ.
ಲಾಟರಿ...
ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಆಲ್ಫಾನ್ಯೂಮರಿಕ್ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಈ ಬಗ್ಗೆ ಕೂರ್ಟ್ಗೂ...
ಡಿಎಂಕೆ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ನಿರಾಕರಿಸಿದ್ದ ರಾಜ್ಯಪಾಲ ಆರ್ಎನ್ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ರಾಜ್ಯಪಾಲರ ನಡೆಯು ನಮ್ಮಲ್ಲಿ ಕಳವಳ ಹುಟ್ಟಿಸಿದೆ" ಎಂದು ಸುಪ್ರೀಂ...