ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು 6,060 ಕೋಟಿ ದೇಣಿಗೆ, ಜೆಡಿಎಸ್‌ಗೂ ಪಾಲು

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿರುವ ಚುನಾವಣಾ ಬಾಂಡ್‌ ಗಳ ಕುರಿತು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಸಲ್ಲಿಕೆ ಮಾಡಿದ್ದ ದತ್ತಾಂಶಗಳ ವಿವರವನ್ನು ಕೇಂದ್ರ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾರ್ಚ್...

ನಿಮ್ಮದು ಬೇರೆ ಪಕ್ಷ – ಶರದ್ ಪವಾರ್ ಚಿತ್ರ, ಚಿಹ್ನೆ ಬಳಸುವುದೇಕೆ?; ಅಜಿತ್‌ ಬಣಕ್ಕೆ ಸುಪ್ರೀಂ ಪ್ರಶ್ನೆ

"ನಿಮ್ಮ ಪಕ್ಷವೇ ಈಗ ಬೇರೆಯಾಗಿದೆ. ಹೀಗಿರುವಾಗ ನೀವು ಶರದ್ ಪವಾರ್‌ರ ಚಿತ್ರ ಮತ್ತು ಚಿಹ್ನೆಗಳನ್ನು ಬಳಸುವುದೇಕೆ" ಎಂದು ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಬಣಕ್ಕೆ ಗುರುವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೆಯೇ ಎಲ್ಲ...

ಮಣಿಪುರ ಹಿಂಸಾಚಾರ | ಸರ್ಕಾರ, ಏಜೆನ್ಸಿಗಳಿಂದ ತನಿಖಾ ವರದಿ ಕೇಳಿದ ಸುಪ್ರೀಂ

ಮಣಿಪುರ ಹಿಂಸಾಚಾರ ಪ್ರಕರಣದಲ್ಲಿ ತನಿಖಾ ವರದಿ ನೀಡುವಂತೆ ಸರ್ಕಾರ ಮತ್ತು ತನಿಖಾ ತಂಡಗಳಿಗೆ ಸುಪ್ರೀಂ ಕೋರ್ಟ್ ಕೇಳಿದೆ. ತನಿಖೆ ಎಲ್ಲಿಯವರೆಗೆ ತಲುಪಿದೆ, ಯಾವುದಾದರೂ ಪ್ರಕರಣದಲ್ಲಿ ಚಾರ್ಜ್‌ಶೀಟ್ ಫೈಲ್ ಮಾಡಲಾಗಿದೆಯೇ ಎಂದು ಸರ್ಕಾರ, ಎನ್‌ಐಎ...

5, 8 ಹಾಗೂ 9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ‌ ಮುಂದೂಡಿ ಸರ್ಕಾರ ಆದೇಶ

ಮಾರ್ಚ್‌ 13ರಂದು ಬುಧವಾರ ನಡೆಯಬೇಕಿದ್ದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿಗಳ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್‌ ತಡೆಯಾಜ್ಞೆ ಮತ್ತು ತೆರವಿನ...

ಸುಪ್ರೀಂ ತರಾಟೆ | ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ‘ಡೇಟಾ’ ಸಲ್ಲಿಸಿದ ಎಸ್‌ಬಿಐ

ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಬಗ್ಗೆ 'ಡೇಟಾ'ವನ್ನು ಮಂಗಳವಾರ ಸಂಜೆ ಭಾರತೀಯ ಚುನಾವಣಾ ಆಯೋಗಕ್ಕೆ  ಸಲ್ಲಿಸಿದೆ. ನ್ಯಾಯಾಲಯದ ಆದೇಶದಂತೆ ಶುಕ್ರವಾರ ಸಂಜೆ...

ಜನಪ್ರಿಯ

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Tag: ಸುಪ್ರೀಂ ಕೋರ್ಟ್