ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ, 5, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಣಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ.
ಕಳೆದ ಬುಧವಾರ...
ಸುಪ್ರೀಂ ಕೋರ್ಟ್ ಆದೇಶದಂತೆ ಚುನಾವಣಾ ಬಾಂಡ್‌ಗಳ ಮಾಹಿತಿಯು 'ಸಿದ್ದ'ವಾಗಿದೆ. ಬಾಂಡ್‌ಗಳನ್ನು ಖರೀದಿಸಿದವರು ಮತ್ತು ಅವರು ಯಾರಿಗೆ ಕೊಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಸಿದ್ದಪಡಿಸಲಾಗಿದೆ. ಅದರ ಅಂತಿಮ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಎಸ್‌ಬಿಐ ಹೇಳಿದೆ.
ಚುನಾವಣಾ...
ಈ ವಾರದ ನಂತರ ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಹೊಸ ಸವಾಲುಗಳು ಎದುರಾಗಿದ್ದು,ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಂದರ್ಭ 2023ರ ಆದೇಶವನ್ನು ಉಲ್ಲೇಖಿಸಿ ಪ್ರಸ್ತುತ ನೇಮಕಾತಿಗೆ ತಡೆ ನೀಡುವಂತೆ ಮಧ್ಯ...
ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ ಅಂತ್ಯದವರೆಗೂ ಅಂದರೆ ನಾಲ್ಕು ತಿಂಗಳುಗಳ ಕಾಲಾವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
ಕಳೆದ...
ಚುನಾವಣಾ ಬಾಂಡ್ ವಿವರಗಳನ್ನು ನೀಡಲು ಸಮಯದ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, "ತನ್ನ ಘನತೆಯನ್ನು ಕಾಪಾಡಿಕೊಳ್ಳುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ....