ಸುಪ್ರೀಂ ಕೋರ್ಟ್ ಆದೇಶದಂತೆ ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡುವವರೆಗೂ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಬಾರದು ಎಂದು 79ಕ್ಕೂ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಮುಕ್ತ ಆಯುಕ್ತರಿಗೆ ಪತ್ರ...
ಭಿನ್ನಾಭಿಪ್ರಾಯವನ್ನು ಕಾನೂನುಬದ್ಧವಾಗಿ ಅಭಿವ್ಯಕ್ತಪಡಿಸುವುದು ಜೀವನದ ಹಕ್ಕಿನ ಒಂದು ಭಾಗ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿಯನ್ನು ಕರಾಳ ದಿನವೆಂದು ಕರೆದದ್ದು ಅಪರಾಧವಲ್ಲ...
ರಾಜಕೀಯ ಪಕ್ಷಗಳ ಹಣಕಾಸು ಮಾಹಿತಿಯುಳ್ಳ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಗೊಳಿಸಲು ಜೂನ್ 30ರವರೆಗೂ ಹೆಚ್ಚುವರಿ ಕಾಲಾವಕಾಶ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ವಿರುದ್ಧ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸರ್ಕಾರೇತರ ಸಂಸ್ಥೆ...
ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ.
ಮಾರ್ಚ್ 3ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ...
ಕೇರಳ ಸರ್ಕಾರಕ್ಕೆ ಹೆಚ್ಚುವರಿ 13,608 ಕೋಟಿ ರೂ. ಸಾಲ ಬಿಡುಗಡೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೇಂದ್ರ ಈ ಹಣವನ್ನು ತಡೆಹಿಡಿದ ಕಾರಣ ಕೇರಳ ಸರ್ಕಾರ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
ಉದ್ಯೋಗಿಗಳಿಗೆ...