ಬಾಬಾ ರಾಮ್‌ದೇವ್‌ಗೂ ಪ್ರಧಾನಿ ಮೋದಿಗೂ ಏನು ಸಂಬಂಧ? ಕೇಂದ್ರ ಸರ್ಕಾರವೇಕೆ ಕಣ್ಮುಚ್ಚಿ ಕೂತಿದೆ?

ಸನಾತನದ ನೆಪದಲ್ಲಿ ದೇಶವನ್ನು ಪುರಾತನ ಕಾಲಕ್ಕೆ ಕೊಂಡೊಯ್ಯುತ್ತಿರುವ ಸಂಘಿಗಳ ಸಾರಥ್ಯದ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ದೇಶಕ್ಕೆ ಕೊಟ್ಟ ಅತಿದೊಡ್ಡ 'ಕೊಡುಗೆ' ಈ ಬಾಬಾ ರಾಮ್‌ದೇವ್. ಇವರ ಯೋಗ ಮತ್ತು ಇವರ ಪತಂಜಲಿಯಿಂದ...

ಜೆ-ಕೆಯಲ್ಲಿ ಚುನಾವಣೆಗಳನ್ನು ಸುಪ್ರೀಂ ಕೋರ್ಟ್‌ ಘೋಷಿಸಬೇಕಿರೋದು ನಾಚಿಕೆಗೇಡಿನ ಸಂಗತಿ: ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಕುರಿತು ಚುನಾವಣಾ ಆಯೋಗಕ್ಕಿಂತ ಹೆಚ್ಚಾಗಿ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಬೇಕಾಗಿರುವುದು 'ತೀರಾ ನಾಚಿಕೆಗೇಡಿನ ಸಂಗತಿ' ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್‌ ನಾಯಕ...

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ನಾರೀಮನ್ ಇನ್ನಿಲ್ಲ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರೀಮನ್ ಅವರು ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. 95 ವರ್ಷ ವಯಸ್ಸಿನ ಅವರು ದೆಹಲಿಯಲ್ಲಿದ್ದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 70 ವರ್ಷಗಳ ಕಾಲ ವಕೀಲ ವೃತ್ತಿ...

ಚಂಡೀಗಢ ಮೇಯರ್ ಚುನಾವಣಾ ಅಕ್ರಮ: ಆಪ್ ಅಭ್ಯರ್ಥಿಯೇ ವಿಜಯಿ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ದೇಶಾದ್ಯಂತ ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿ ನಡೆಸಿದ ಅಕ್ರಮಕ್ಕೆ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌, ಇಂದಿನ ವಿಚಾರಣೆಯ ವೇಳೆ ಅಸಿಂಧು ಮತಗಳನ್ನು ಸಿಂಧುವೆಂದು ಪರಿಗಣಿಸಬಹುದು. ಆದ್ದರಿಂದ...

ಶರದ್ ಪವಾರ್ ಬಣಕ್ಕೆ ಹೊಸ ಹೆಸರು ಸೂಚಿಸಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಶರದ್‌ ಪವಾರ್ ನೇತೃತ್ವದ ಎನ್‌ಸಿಪಿ ಅರ್ಜಿಯನ್ನು ವಿಚಾರಣೆಗೊಳಪಡಿಸಲು ಒಪ್ಪಿಗೆ ಸೂಚಿಸಿದೆ. ಇತ್ತೀಚಿಗಷ್ಟೆ ಚುನಾವಣಾ ಆಯೋಗವು ಮಹಾರಾಷ್ಟ್ರದ ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ...

ಜನಪ್ರಿಯ

ಒಕ್ಕಲಿಗ ಸ್ವಾಮಿ ಮೇಲೆ ಬಿದ್ದ ಅಣ್ಣ-ತಮ್ಮಂದಿರು

ಒಕ್ಕಲಿಗ ಸಮುದಾಯದ ನಾಯಕತ್ವವನ್ನು ಕುಟುಂಬದ ಹಿಡಿತದಲ್ಲೇ ಉಳಿಸಿಕೊಳ್ಳುವ ಧಾವಂತದಲ್ಲಿ ಎಚ್‌.ಡಿ. ರೇವಣ್ಣ...

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

Tag: ಸುಪ್ರೀಂ ಕೋರ್ಟ್