​ನೇತಾಜಿಗೆ ಅವಮಾನ: ಬಿಜೆಪಿ ಸಂಸದನಿಗೆ ನೀಡಿದ್ದ ‘ಬಂಗ ವಿಭೂಷಣ’ ಪ್ರಶಸ್ತಿ ವಾಪಸ್

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಸಭಾ ಸದಸ್ಯ ಅನಂತ ಮಹಾರಾಜ್ ಅವರಿಗೆ ನೀಡಲಾಗಿದ್ದ 'ಬಂಗ ವಿಭೂಷಣ' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳ ಸರ್ಕಾರ...

ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ: ಸುಭಾಷ್ ಚಂದ್ರ ಬೋಸ್ ‘ಮೊಮ್ಮಗ’

ಸ್ವಾತಂತ್ರ್ಯ ಹೋರಾಟದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ಅವರ 'ಮೊಮ್ಮಗ' ಚಂದ್ರ ಕುಮಾರ್ ಬೋಸ್ ಅವರು "ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ" ಎಂದು ಹೇಳಿದ್ದಾರೆ. ಚಂದ್ರ ಕುಮಾರ್...

ನೇತಾಜಿ ದೇಶವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ...

ಶ್ರೀರಂಗಪಟ್ಟಣ | ಸನ್ಮಾನವಷ್ಟೇ ಸಾಲದು, ವಿದ್ಯಾರ್ಥಿಗಳ ಓದಿಗೂ ನೆರವಾಗಿ : ಆಶಾಲತಾ ಪುಟ್ಟೇಗೌಡ

ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...

ಸುಭಾಷ್ ಚಂದ್ರ ಬೋಸ್ ಸೋದರ ಶರತ್ ಚಂದ್ರ ಬೋಸ್ ಪುತ್ರಿ ರೋಮಾ ರೇ ನಿಧನ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಶರತ್ ಚಂದ್ರ ಬೋಸ್ ಅವರ ಪುತ್ರಿ ರೋಮಾ ರೇ (95) ಅವರು ದಕ್ಷಿಣ ಕೋಲ್ಕತ್ತದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ ಪುತ್ರ, ಇಬ್ಬರು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸುಭಾಷ್ ಚಂದ್ರ ಬೋಸ್