ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಜನರ ಅನುಕೂಲಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಬಿಬಿಎಂಪಿ, ಅವರ ತಲೆ ಮೇಲೆ ಸಾಲದ ಹೊರೆ ಹೊರಿಸಲು ಹೊರಟಿದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಎಂಬಂತೆ ಬ್ರ್ಯಾಂಡ್ ಬೆಂಗಳೂರು ಜಪ ಮಾಡುತ್ತಿದೆ. 'ಮೊದಲ ಹಂತದಲ್ಲಿ ಸುಮಾರು...

ನಮ್ಮ ಮೆಟ್ರೋ | ಸುರಂಗ ಕೊರೆಯುವ ಟಿಬಿಎಂ ಯಂತ್ರಗಳಿಗೆ ಅಡ್ಡ ಬಂದ ಬಂಡೆ; ಪಿಂಕ್ ಲೈನ್ ಕಾಮಗಾರಿ ವಿಳಂಬ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮದ್ದಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ 'ನಮ್ಮ ಮೆಟ್ರೋ' ಇನ್ನೂ 72 ಕಿ.ಮೀಗೂ ಹೆಚ್ಚು ವಿಸ್ತರಣೆಯಾಗಿದೆ. ಮೆಟ್ರೋದಲ್ಲಿ ದಿನಕ್ಕೆ ಲಕ್ಷಾಂತರ ಮಂದಿ ಸಂಚಾರ ಮಾಡುತ್ತಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಕಡಿಮೆ...

ಐದು ಕಡೆ ಪ್ರವೇಶ, ನಿರ್ಗಮನ ಜತೆಗೆ 18 ಕಿ.ಮೀ ಸುರಂಗ ರಸ್ತೆ ನಿರ್ಮಾಣ; ಬಿಬಿಎಂಪಿ ಪ್ರಸ್ತಾಪ

ಸುರಂಗ ರಸ್ತೆಗಳ ಮೂಲಕ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿಯು ವೇಗ ಪಡೆದುಕೊಂಡಿದ್ದು, ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊಸ...

ಭ್ರಷ್ಟಾಚಾರ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಸುರಂಗ ರಸ್ತೆ ನಿರ್ಮಾಣ: ಮೋಹನ್ ದಾಸರಿ

ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು 60ಕಿ.ಮೀ. ಸುರಂಗ ರಸ್ತೆ ನಿರ್ಮಾಣ ಮಾಡುವ ಕಾಂಗ್ರೆಸ್ ಸರ್ಕಾರದ ಯೋಜನೆಗೆ ಆಮ್ ಆದ್ಮಿ ಪಕ್ಷ ವಿರೋಧ ವ್ಯಕ್ತಪಡಿಸಿದೆ. ಸುರಂಗ ರಸ್ತೆ ಯೋಜನೆ ಬದಲು ಉಪನಗರ ರೈಲು...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: ಸುರಂಗ ಮಾರ್ಗ