ಮಂಗಳೂರು | ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್‌ನಲ್ಲಿ ಅಪಘಾತ; ಗೇಟ್ ತೆರವುಗೊಳಿಸಲು ಆಗ್ರಹ

ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್‌ನ ನಿರುಪಯೋಗಿ ಅವಶೇಷಗಳನ್ನು ತೆರವುಗೊಳಿಸದೆ ಅಪಾಯಕಾರಿಯಾಗಿ ಉಳಿಸಿರುವುದರಿಂದ ಅಪಘಾತಗಳು, ಪ್ರಾಣಹಾನಿ ಸಂಭವಿಸುತ್ತಿದ್ದು, ತೆರವುಗೊಳಿಸಲು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಎಚ್ಚರಿಸಿದರೂ ಸ್ಥಳೀಯ...

ದಕ್ಷಿಣ ಕನ್ನಡ | ಸರ್ಕಾರಿ ಶಾಲೆ ಭೂಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ; ಹೋರಾಟ ಸಮಿತಿ ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ಬಳಿಯ ಕಾನ - ಕಟ್ಲ ಜನತಾಕಾಲನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಹಗರಣದ ಬಗ್ಗೆ...

ಸುರತ್ಕಲ್‌ | ಮುಸ್ಲಿಂ ಯುವಕನಿಗೆ ಚೂರಿ ಇರಿತ; ಮೂವರು ಆರೋಪಿಗಳ ಬಂಧನ

ಸುರತ್ಕಲ್‌ನ ಕಳವಾರು ಬಳಿ ಮುಸ್ಲಿಂ ಯುವಕನಿಗೆ ಚೂರಿ ಇರಿತ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು ಸುರತ್ಕಲ್‌ನ ಕಳವಾರು ಬಳಿ ಭಾನುವಾರ ಸಂಜೆ ಮುಸ್ಲಿಂ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...

ದಕ್ಷಿಣ ಕನ್ನಡ | ನೀರಿನ ಅಭಾವ; ಎನ್‌ಐಟಿಕೆಯಿಂದ ತರಗತಿ, ಪರೀಕ್ಷೆಗಳು‌ ಮುಂದೂಡಿಕೆ

ನೀರಿನ ಅಭಾವ ಉಂಟಾಗಿ ಊರುಗಳಿಗೆ ತೆರಳಲು ಮುಂದಾದ ವಿದ್ಯಾರ್ಥಿಗಳು ನೀರಿನ ಅಭಾವ ಇದ್ದರೂ ಮೂರನೇ ವರ್ಷದ ಯುಜಿ ಪರೀಕ್ಷೆ ಮುಂದುವರಿಕೆ ನೀರಿನ ಅಭಾವ ಉಂಟಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ನ್ಯಾಷನಲ್ ಇನ್ಸ್‌ಟಿಟ್ಯೂಟ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸುರತ್ಕಲ್‌