ಯಾದಗಿರಿ | ಕೆಂಭಾವಿಯಲ್ಲಿ ಡಾ. ಅಂಬೇಡ್ಕರ್ ಸ್ಮರಣೆಯೊಂದಿಗೆ 77ನೇ ಗಣರಾಜ್ಯೋತ್ಸವ ಆಚರಣೆ

ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ವಾರ್ಡ್ ನಂಬರ್–2ರಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಎದುರುಗಡೆ 77ನೇ ಗಣರಾಜ್ಯೋತ್ಸವವನ್ನು ಭಾನುವಾರ ಸಂಭ್ರಮ ಹಾಗೂ ಗೌರವಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಭೀಮರಾಯ ಮೇಸ್ತ್ರಿ...

ಯಾದಗಿರಿ | ವಿಚಾರಣೆಯ ನೆಪದಲ್ಲಿ ರಕ್ತ ಕ್ಯಾನ್ಸರ್ ಪೀಡಿತನ ಮೇಲೆ ಪೊಲೀಸರ ಹಲ್ಲೆ ಆರೋಪ

ವಿಚಾರಣೆಯ ನೆಪದಲ್ಲಿ ರಕ್ತ ಕ್ಯಾನ್ಸರ್ ಪೀಡಿತ ಮೆಹಬೂಬ್ ಅಲಿ ಮೇಲೆ ಪೊಲೀಸರು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳಕಿಗೆ ಬಂದಿದೆ. ಸುರಪುರ ತಾಲೂಕಿನ ಕೆಂಭಾವಿ ನಿವಾಸಿಯಾದ ಅವರನ್ನು ಮಂಗಳವಾರ ವಿಚಾರಣೆಗೆಂದು ಕರೆಸಿ...

ಯಾದಗಿರಿ | ಸುರಪುರ ಮಾಜಿ ಶಾಸಕ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯ ಮುಗಿಸಿ, ಹೈದರಾಬಾದ್ ಮಾರ್ಗವಾಗಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಬಿಜೆಪಿ ಮಾಜಿ ಶಾಸಕ ರಾಜು ಗೌಡ ಅವರ ಕಾರು ಯಾದಗಿರಿ ನಗರದ ಗಂಜ್...

ಯಾದಗಿರಿ | ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹಲ್ಲಿ ಪತ್ತೆ; ಪೋಷಕರಲ್ಲಿ ಆತಂಕ

ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಓಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿ ಊಟದಲ್ಲಿ ಹಲ್ಲಿ ಪತ್ತೆಯಾದ ಘಟನೆ ಮಂಗಳವಾರ ‌ನಡೆದಿದೆ. ಮಕ್ಕಳು ಊಟ ಸೇವಿಸುತ್ತಿದ್ದ ವೇಳೆ ಪಾತ್ರೆಯಲ್ಲಿ ಹಲ್ಲಿ ಕಂಡುಬಂದಿದ್ದು,...

ಯಾದಗಿರಿ | ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸುರಪುರ ಮತ್ತು ಹುಣಸಗಿ ತಾಲೂಕು ಸಮಿತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸುರಪುರ ತಾಲೂಕಿನ ರುಕ್ತಾಪೂರ,...

ಜನಪ್ರಿಯ

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ಜೈಲಿನಲ್ಲೇ ಪಿಎಚ್‌ಡಿ ಅಧ್ಯಯನಕ್ಕೆ ಅವಕಾಶ ಕೋರಿ ಶರ್ಜೀಲ್ ಇಮಾಮ್ ಅರ್ಜಿ; ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

Tag: ಸುರಪುರ