ಯು ಟಿ ಖಾದರ್ ಅವರು ಸ್ಪೀಕರ್ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿ ವಿಶ್ವ ಮನ್ನಣೆಗಳಿಸಿ ಕರುನಾಡಿನ ಜನರ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಇದನ್ನು ಸಹಿಸಲಾಗದೆ ಅಸೂಯೆಯಿಂದ ಆಧಾರರಹಿತ ಆರೋಪ ಮಾಡುವುದು ಖಂಡನೀಯ ಎಂದು ಕರ್ನಾಟಕ ಕಾರ್ಮಿಕರ...
ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಕೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.
ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ ಅಕ್ರಮವಾಗಿ ಕೆಂಪು...
79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಜಾಧ್ವನಿ ಕರ್ನಾಟಕ ಮತ್ತು ಸುಳ್ಯ ಸರಕಾರಿ ಪದವಿ ಕಾಲೇಜು ಕೊಡಿಯಾಲಬೈಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ, ಕಾಲೇಜಿನ ಸಭಾಂಗಣದಲ್ಲಿ "ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ" ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು...
ಮಂಡ್ಯದ ಎಂಜಿನಿಯರಿಂಗ್ ಕಾಲೇಜಿನಲ್ಲಿ 1977ರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದ ಎಂ ಗೌರಿಶಂಕರ್ ಅವರು 1978ರಲ್ಲಿ ತಮ್ಮದೇ ವಿನ್ಯಾಸದ ಯಂತ್ರವನ್ನು ತಯಾರಿಸಿ ಅಡಿಕೆಹಾಳೆಯ ತಟ್ಟೆ ತಯಾರಿಸುವ ಉದ್ಯಮ ಶುರು ಮಾಡಿದ್ದರು. ಆ ಕಾಲದಲ್ಲಿಯೇ...
ರಾಜ್ಯದಲ್ಲಿ ಉಷ್ಣಾಂಶವು ಗಣನೀಯ ಏರಿಕೆಯಾಗುವ ಸಾಧ್ಯತೆ ಯಿದ್ದು, ಮಾರ್ಚ್–ಮೇ ಅವಧಿಯಲ್ಲಿ ಕೆಲ ದಿನಗಳು ಬಿಸಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ ತಿಂಗಳು ಉತ್ತರ ಒಳನಾಡಿನ ಬಹುತೇಕ ಕಡೆ...