ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ತೀವ್ರ ಹಿಂಸಾಚಾರಗಳು ನಡೆಯುತ್ತಿವೆ. ಬುಧವಾರ ರಾತ್ರಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ...
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ 2026ರಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದು, ಇದೀಗ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಅಧಿಕೃತವಾಗಿ ಯಾವುದೇ ಘೋಷಣೆಯಾಗದಿದ್ದರೂ, ಬಿಜೆಪಿಯ ಆಂತರಿಕ ವಲಯದಲ್ಲಿ ಸುವೇಂದು ಅಧಿಕಾರಿಯಲ್ಲದೆ...
ಕೋಲ್ಕತ್ತಾದ ಭಬಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ವೇಳೆ ಅವ್ಯವಸ್ಥೆ ಉಂಟಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ...
ಸುವೇಂದು ಅಧಿಕಾರಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವುದು ಬಂಗಾಳದಲ್ಲಿ ಬಿಜೆಪಿಯನ್ನು ಕಟ್ಟಿ-ಬೆಳೆಸಿದ ಹಳಯ ನಾಯಕರಲ್ಲಿ ಅಸಮಾಧಾನ ಉಂಟುಮಾಡುವ ಸಾಧ್ಯತೆಗಳಿವೆ.
ಪಶ್ಚಿಮ ಬಂಗಾಳ ಚುನಾವಣಾ ಕಣ ಗರಿಗೆದರಿದೆ. ಇತ್ತೀಚಿನ ಯಾವುದೇ ರಾಜ್ಯ ಚುನಾವಣೆಗಳಲ್ಲೂ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು...
2021ರ ಆ ನಿರ್ಣಾಯಕ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸುವಲ್ಲಿ ಸುವೇಂದು ಅಧಿಕಾರಿಗೆ ಬೆನ್ನೆಲುಬಾಗಿ ನಿಂತು, ತೆರೆಯ ಹಿಂದಿನ ರೂವಾರಿಯಾಗಿ ಕೆಲಸ ಮಾಡಿದ್ದವರೇ ಇದೇ ಪಬಿತ್ರ ಕರ್. 2020ರ ನವೆಂಬರ್ನಲ್ಲಿ ಸುವೇಂದು ಜೊತೆಗೇ...