ಮೋದಿ ಉಪನಾಮ ಪ್ರಕರಣ | ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಗುಜರಾತ್‌ ಹೈಕೋರ್ಟ್

ಮಾರ್ಚ್ 23 ರಂದು ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿದ್ದ ಸೂರತ್‌ ನ್ಯಾಯಾಲಯ 2019ರಲ್ಲಿ ಕೋಲಾರ ಚುನಾವಣಾ ಪ್ರಚಾರ ವೇಳೆ ಮೋದಿ ಉಪನಾಮ ಬಗ್ಗೆ ರಾಹುಲ್‌ ಹೇಳಿಕೆ ಮೋದಿ ಉಪನಾಮ ಹೊಂದಿದವರೆಲ್ಲ ಕಳ್ಳರು...

ಮೋದಿ ಉಪನಾಮ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್‌ ನ್ಯಾಯಮೂರ್ತಿ

ರಾಹುಲ್ ಗಾಂಧಿ ಅರ್ಜಿ ವಿಚಾರಣೆ ಪಟ್ಟಿ ಮಾಡಲಿರುವ ಎಸಿಜೆ ದೇಸಾಯಿ ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಕೀಲರ ಮನವಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನಪ್ರತಿನಿಧಿಗಳ ಮತ್ತು...

ಮೋದಿ ಉಪನಾಮ ಪ್ರಕರಣ; ಗುಜರಾತ್‌ ಹೈಕೋರ್ಟ್‌ಗೆ ರಾಹುಲ್‌ ಗಾಂಧಿ ಮೇಲ್ಮನವಿ

ಮೋದಿ ಉಪನಾಮ ಪ್ರಕರಣ; ಜೈಲು ಶಿಕ್ಷೆ ವಿಧಿಸಿದ್ದ ಗುಜರಾತ್‌ ಸೆಷನ್ಸ್ ನ್ಯಾಯಾಲಯ ಮತ್ತೊಂದು ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ತಡೆಯಾಜ್ಞೆ ನೀಡಿದ್ದ ಪಾಟ್ನಾ ಹೈಕೋರ್ಟ್ ಮೋದಿ ಉಪನಾಮ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಸೂರತ್‌ ಸೆಷನ್ಸ್‌ ನ್ಯಾಯಾಲಯ...

ಮಾನ ಹಾನಿ ಪ್ರಕರಣ | ಶಿಕ್ಷೆಗೆ ತಡೆ ಕೋರಿದ್ದ ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್‌ ನ್ಯಾಯಾಲಯ

ಮಾರ್ಚ್ 23ಕ್ಕೆ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯತ್ವದಿಂದ ಅಮಾನತು ಮಾಡಿದ ಲೋಕಸಭೆ ಮಾನಹಾನಿ ಪ್ರಕರಣದಲ್ಲಿ ವಿಧಿಸಿರುವ ಎರಡು ವರ್ಷ ಜೈಲು ಶಿಕ್ಷೆ ತಡೆಗೆ ಕಾಂಗ್ರೆಸ್ ನಾಯಕ ರಾಹುಲ್...

ಮಹಾರಾಷ್ಟ್ರ | ಮಾನಹಾನಿ ಪ್ರಕರಣ ; ರಾಹುಲ್‌ ಗಾಂಧಿಗೆ ಶಾಶ್ವತ ವಿನಾಯತಿ

ಆರ್‌ಎಸ್‌ಎಸ್‌ ಕಾರ್ಯಕರ್ತ ಕುಂಟೆಯಿಂದ ರಾಹುಲ್‌ ಗಾಂಧಿ ವಿರುದ್ದ ಪ್ರಕರಣ ಕಳೆದ ವರ್ಷ ವಿಚಾರಣೆಗೆ ಹಾಜರಾಗುವಲ್ಲಿ ವಿನಾಯತಿ ಕೋರಿದ್ದ ರಾಹುಲ್‌ ಗಾಂಧಿ ಮಹಾರಾಷ್ಟ್ರದ ಠಾಣೆ ಜಿಲ್ಲಾ ನ್ಯಾಯಾಲಯವೊಂದು ಆರ್‌ಎಸ್ಎಸ್‌ ದಾಖಲಿಸಿದ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವುದಿಂದ ಕಾಂಗ್ರೆಸ್‌...

ಜನಪ್ರಿಯ

ಕಾವೇರಿ ವಿವಾದ | ರಾಯಚೂರು: ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ಪ್ರತಿಭಟನೆ

ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಪರ ಸಂಘಟನೆ...

ರಾಯಚೂರು | ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಗೆ ಸೂಚನೆ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಲವು ಇಲಾಖೆಗಳಿಗೆ ಬಿಡುಗಡೆಯಾಗಿರುವ ಎಸ್‌ಸಿಪಿ...

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ...

ನಮ್ ಜನ | ‘ನಾವು ಮನೆ ಒಡೆಯುವವರಲ್ಲ, ಕಟ್ಟುವವರು’ ಎಂದ ಏಜಾಜ್ ಪಾಷ

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ,...

Tag: ಸೂರತ್‌ ನ್ಯಾಯಾಲಯ