ಕಲಬುರಗಿ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಬೇಡ್ಕರ್‌ ಸೇವಾ ಸಮಿತಿ ಮನವಿ

ಬಡ ಕೂಲಿಕಾರ್ಮಿಕರಿಗೆ ಶಾಸನಬದ್ಧ ಸವಲತ್ತುಗಳನ್ನು ಕೊಡಬೇಕು ಮತ್ತು ಕೇಂದ್ರ ಸರಕಾರದ ನಿಯಮಾವಳಿಯಂತೆ ಡಿ ದರ್ಜೆ ನೌಕರರಿಗೆ ಕನಿಷ್ಠ ವೇತನವನ್ನು ನಿಗಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್‌ ಸೇವಾ ಸಮಿತಿ ಪದಾಧಿಕಾರಿಗಳು ಶುಕ್ರವಾರ...

ಕಲಬುರಗಿ | ಕಾಗಿಣಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಈಜಾಡಲು ಕಾಗಿಣಾ ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಕುಕ್ಕುಂದಾ ಗ್ರಾಮದ ಬಳಿ ನಡೆದಿದೆ. ಅಬ್ದುಲ್ ರೆಹಮಾನ್ (17) ‌ಹಾಗೂ ಮೊಹಮ್ಮದ್ ಕೈಫ್ (16) ಮೃತ ಬಾಲಕರು...

ಕಲಬುರಗಿ | ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ವಿಷಪೂರಿತ ಹೊಗೆ; ಹಲವು ರೋಗಗಳಿಗೆ ತುತ್ತಾಗುವ ಭೀತಿ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ನಿತ್ಯವೂ ವಿಷಪೂರಿತ ಕೆಮಿಕಲ್ ಹೊರಸೂಸುತ್ತಿದ್ದು, ಬಿಳಿ ಧೂಳಿನಿಂದ ಅಸ್ತಮಾ, ಬಿಪಿ, ಚರ್ಮರೋಗ, ಹೃದಯಘಾತ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ರೋಗಗಳಿಗೆ...

ಕಲಬುರಗಿ | ಆಸ್ತಿಗಾಗಿ ಕಿರುಕುಳ ಆರೋಪ : ವಿಷ ಸೇವಿಸಿದ ಯುವಕ ಸಾವು

ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಸವಣ್ಣಪ್ಪ ಬಿರಾದಾರ್‌ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...

ಸೇಡಂ | ಕುಡಿಯುವ ನೀರಿಗಾಗಿ ಪರದಾಟ: ಸ್ಲಮ್‌ಬೋರ್ಡ್ ಬಡಾವಣೆ ನಿವಾಸಿಗಳ ಗೋಳು ಕೇಳದ ಅಧಿಕಾರಿಗಳು!

ಕಲಬುರಗಿ ಜಿಲ್ಲೆಯಲ್ಲಿರುವ ಸೇಡಂ ಪಟ್ಟಣದ ಉಡಗಿ ರೋಡ್ ಹತ್ತಿರವಿರುವ ಸ್ಲಮ್‌ಬೋರ್ಡ್ ಬಡಾವಣೆಯು ಹೆಸರಿಗಷ್ಟೇ ಬಡಾವನೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಕಷ್ಟ ಹೇಳತೀರದ್ದು. ಸುಮಾರು ಎರಡು ವರ್ಷಗಳಿಂದ ಸರಿಯಾಗಿ ಕುಡಿಯುವ ನೀರಿಲ್ಲದೆ...

ಜನಪ್ರಿಯ

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

Tag: ಸೇಡಂ