‌ಕಲಬುರಗಿ | ಬೀಡಾಡಿ ದನಗಳಿಂದ ಪ್ರಯಾಣಿಕರಿಗೆ ಸಂಕಷ್ಟ; ಮಾಧ್ಯಮಗಳಲ್ಲಿ ವರದಿಯಾದರೆ ಮಾತ್ರ ಅಧಿಕಾರಿಗಳು ಅಲರ್ಟ್

ಬೀಡಾಡಿ ದನಗಳಿಂದ ಪಾದಚಾರಿಗಳು, ಸಾರ್ವಜನಿಕರು, ಆಟೋ ಚಾಲಕರು, ಪ್ರಯಾಣಿಕರು ಹಾಗೂ ಬೈಕ್ ಸವಾರರಿಗೆ ಸಂಕಷ್ಟ ಎದುರಾಗಿದ್ದು, ಮಾಧ್ಯಮಗಳಲ್ಲಿ ಸುದ್ದಿಯಾದರೆ ಮಾತ್ರ ಅಧಿಕಾರಿಗಳು ತಮ್ಮ ಜವಾಬ್ದಾರಿ ಕೆಲಸಕ್ಕೆ ಎಚ್ಚೆತ್ತುಕೊಂಡು ಜಾಗೃತರಾಗುತ್ತಾರೆ ಎಂದು ಕಲಬುರಗಿ ಜಿಲ್ಲೆಯ...

ಕಲಬುರಗಿ | ಬೌದ್ಧ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ವಿಶೇಷ ಅನುದಾನ ನೀಡುವಂತೆ ಆಗ್ರಹ

ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾಡಬೇಕೆಮದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನ ಭಾರತೀಯ ಬೌದ್ಧ ಮಹಾಸಭಾದಿಂದ...

ಸೇಡಂ | ಪ್ರವಾದಿ ಮೊಹಮ್ಮದ್ ಅವಹೇಳನ : ನರಸಿಂಹಾನಂದ್ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರವಾದಿ ಮೊಹಮ್ಮದ್ ಪೈಗಂಬರ್‌ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ...

ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿನಾ ನದಿಯ ದಡದಲ್ಲಿರುವ ಮಳಖೇಡ (ಮಾನ್ಯಖೇಟಾ) ರಾಷ್ಟ್ರಕೂಟರ ರಾಜಧಾನಿಯಾಗಿತ್ತು. ಇದು ಕಲಬುರಗಿ ನಗರದಿಂದ 45 ಕಿಮೀ ದೂರದಲ್ಲಿದೆ. ಬಾದಾಮಿಯ ಚಾಲುಕ್ಯರ ನಂತರ ಕರ್ನಾಟಕವನ್ನು ಆಳಿದ ರಾಜಮನೆತಗಳಲ್ಲಿ ರಾಷ್ಟ್ರಕೂಟರು ಪ್ರಮುಖರಾಗಿದ್ದಾರೆ....

ಕಲಬುರಗಿ | ಭಾರೀ ಮಳೆಯಿಂದಾಗಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ ರಾಷ್ಟ್ರಕೂಟರ ಮಳಖೇಡ ಕೋಟೆ

ಕಲಬುರಗಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇಡಂ ತಾಲೂಕಿನ ಐತಿಹಾಸಿಕ ಪ್ರಸಿದ್ಧ ರಾಷ್ಟ್ರಕೂಟರ ರಾಜಧಾನಿಯಾದ ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿದುಬಿದ್ದಿದೆ. ಸೇಡಂ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮತ್ತು ಬುಧವಾರ ರಾತ್ರಿ...

ಜನಪ್ರಿಯ

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

Tag: ಸೇಡಂ