ಕಲಬುರಗಿ | ಅರೆಬೆತ್ತಲೆಯಾಗಿ ತಲ್ವಾರ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಓಡಾಡಿದ ಯುವಕ; ಹರಿದಾಡಿದ ವಿಡಿಯೋ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ...

ಕಲಬುರಗಿ | ಸೇಡಂ-ಚಿಂಚೋಳಿ ರಸ್ತೆ ಗುಂಡಿಮಯ : ದುರಸ್ತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ,...

ಕಲಬುರಗಿ | ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಒದಗಿಸುವಂತೆ ಆಗ್ರಹ

ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಮತ್ತು ಕಾಯಂಗೊಳಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆಗಾರರು ಅಧಿಕಾರಿ ಮುಖಾಂತರ ಸೇಡಂ ಶಾಸಕ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು. ಕಲಬುರಗಿ...

ಕಲಬುರಗಿ | ರಸ್ತೆಬದಿ ನಿಲ್ಲಿಸುವ ಲಾರಿ ತೆರವುಗೊಳಿಸುವಂತೆ ದಲಿತ ಸೇನೆ ಆಗ್ರಹ

ಕಲಬುರಗಿ ಜಿಲ್ಲೆ ಸೇಡಂ ಮುಖ್ಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲಿಸಿರುವ ಲಾರಿ ತೆರವುಗೊಳಿಸುವಂತೆ ಆಗ್ರಹಿಸಿ ದಲಿತ ಸೇನೆ ವಲಯ ಅಧ್ಯಕ್ಷ ಭಗವಾನ್ ಬೋಚಿನ್ ಅವರು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಮಳಖೇಡ ಪೊಲೀಸ್ ಠಾಣೆಗೆ...

ಕಲಬುರಗಿ | ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ; ಮೂಲ ಸೌಕರ್ಯ ಮರೀಚಿಕೆ

ಸುಮಾರು 20-25 ವರ್ಷಗಳಿಂದ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ 25ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ಗುಡಿಸಲು ಗಟ್ಟಿಕೊಂಡು ಯಾವುದೇ ಮೂಲ ಸೌಕರ್ಯವಿಲ್ಲದೆ ಜೀವನ ಸಾಗಿಸುತ್ತಿರುವುದು ಮನ ಕಲಕುವ ವಿಚಾರವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕು...

ಜನಪ್ರಿಯ

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

Tag: ಸೇಡಂ