ಹರಿಯುತ್ತಿರುವ ಕಮಲಾವತಿ ನದಿ ನೀರಿನಲ್ಲಿಯೇ ಟ್ರ್ಯಾಕ್ಟರ್ ಮೂಲಕ ಶವ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಸೇಡಂ ಚೋಟಿಗಿರಣಿ ಸಮೀಪದ ರೈಲ್ವೆ ಹಳಿ ಬಳಿಯ ಮಾದಿಗ ಸಮಾಜದ ರುದ್ರಭೂಮಿಯಲ್ಲಿ ಬುಧವಾರ ನಡೆದಿದೆ.
ನಗರದ ಬಸವನಗರ ನಿವಾಸಿ...
ಸೇಡಂ ಪಟ್ಟಣದಲ್ಲಿ ಗೃಹಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ವಿತರಣೆಯಲ್ಲಿ ನಿರಂತರ ವಿಳಂಬವಾಗುತ್ತಿದ್ದು, ಗ್ರಾಹಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಗ್ಯಾಸ್ ಏಜೆನ್ಸಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ ಸೇನೆ ಶುಕ್ರವಾರ...
ಜಿಲ್ಲಾ ಪಂಚಾಯಿತಿ ಕಲಬುರಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ 2024–25ನೇ ಸಾಲಿನ ಡಿಡಿಐ ಯೋಜನೆಯಡಿ ಸೇಡಂ ನಗರದ ವಿದ್ಯಾನಗರ–2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ₹72.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಐದು...
ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ವಿಶೇಷ ಪೋಕ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ ಮಹತ್ವದ...
ಸೇಡಂ ನಗರದ ವಿಶ್ವನಗರದಲ್ಲಿರುವ ಮೆಟ್ರಿಕ್ ನಂತರದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿನಿಯನ್ನು ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದ ಚಂದ್ರಿಕಾ...