ಸೇಡಂ ತಾಲೂಕಿನ ಅಳೋಳಿ ಗ್ರಾಮದಲ್ಲಿ 9 ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೃತ ಬಾಲಕನನ್ನು ನಿತೀಶ್ ಹುಳಗೋಳ ಎಂದು ಗುರುತಿಸಲಾಗಿದೆ.
ಮೊಹರಂ ಹಬ್ಬದ ಪ್ರಯುಕ್ತ...
ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಜೋರಾಗಿರುವ ನಡುವೆಯೇ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ಸೇಡಂ ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಕಚೇರಿ ಎದುರು ರೈತರು ಗೊಬ್ಬರಕ್ಕಾಗಿ ಮುಂಜಾನೆಯಿಂದಲೇ ಕಾದು ನಿಂತ ದೃಶ್ಯ ಕಂಡುಬಂದಿದೆ.
ರಸಗೊಬ್ಬರ...
ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರವನ್ನು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷ...
ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಿ.ಬಿ.ಎಸ್.ಸಿ ವಿದ್ಯಾ ಮಂದಿರ ಖಾಸಗಿ ಶಾಲೆ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಜಯ ಕರ್ನಾಟಕ ಜನಪರ ವೇದಿಕೆ...
ಲಾರಿ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಮೂವರು ದ್ವಿಚಕ್ರ ಸವಾರರು ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ ಕೊಂಕನಳ್ಳಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಜರುಗಿದೆ.
ಸೇಡಂ ನಗರದ...